April 29, 2024

Bhavana Tv

Its Your Channel

UTTARAKANNADA

ಹೊನ್ನಾವರ:- ಅಮೃತ ಮಹೋತ್ಸವದ ಸ್ವಾತಂತ್ರö್ಯ ದಿನಾಚರಣೆಯಂದು ವಿವಿಧ ಕ್ಷೇತ್ರದಲ್ಲಿ ವಿಭಿನ್ನ ಸಾಧನೆಗೈದ ಸಿಬ್ಬಂಧಿಗಳನ್ನು ಸನ್ಮಾನಿಸಲಾಯಿತು. ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಹೆಚ್ಚಿನ ಪಲಾನುಭವಿಗಳಿಗೆ ಸೇವೆ ನೀಡಿದ್ದಕ್ಕಾಗಿ ರಾಜ್ಯ...

ಹೊನ್ನಾವರ:- “75 ವರ್ಷಗಳನ್ನು ಪೂರೈಸಿ 76ನೇ ಸ್ವಾತಂತ್ಯದ ದಿನಾಚರಣೆಯಲ್ಲಿ ನಾವೆಲ್ಲ ಭಾಗಿಗಳಾಗುತ್ತಿರುವುದು ಹೆಮ್ಮೆಯ ವಿಚಾರ. ಸಾರ್ವಜನಿಕರಿಗೆ ಸದಾ ಹತ್ತಿರದಲ್ಲಿ ಇದ್ದು ಸೇವೆ ಸಲ್ಲಿಸುವಂತ ಆರೋಗ್ಯ ಇಲಾಖೆಯಲ್ಲಿ ಸೇವೆ...

ಭಟ್ಕಳ ಮಜ್ಲಿಸೆ ಇಸ್ಲಾಹ್-ವ-ತಂಝಿಮ್ ಸಂಸ್ಥೆಯು ಆಝಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಆ.15ರಂದು ಸಂಜೆ ಆಯೋಜಿಸಿದ್ದ ತಿರಂಗ ಬೈಕ್ ಮಹಾ ರ‍್ಯಾಲಿಯಲ್ಲಿ 2000ಕ್ಕೂ ಅಧಿಕ ದ್ವಿಚಕ್ರವಾಹನಗಳು ಭಾಗಿಯಾಗಿದ್ದು...

ಹೊನ್ನಾವರ: ಅಮೃತಮಹೋತ್ಸವದ ಪ್ರಯುಕ್ತ ಮಂಕಿಯ ಸೇವಾನಿರತ ಮತ್ತು ನಿವೃತ್ತ ಸೈನಿಕರ ತಂಡ "ಸಂಗ್ರಾಮದಿAದ 75 ರ ಸಂಭ್ರಮದೆಡೆಗೆ" ಎಂಬ ಅಪ್ಪಟ ದೇಶಪ್ರೇಮ ಸಾರುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಅದರ...

ಭಟ್ಕಳ: ವಿದ್ಯಾರ್ಥಿಗಳು ತಮ್ಮ ಶಿಕ್ಷಣದೊಂದಿಗೆ ನಮ್ಮ ಸಂಸ್ಕಾರವನ್ನು ಉಳಿಸಿ ಬೆಳೆಸಿಕೊಳ್ಳುವುದರಲ್ಲಿ ಪ್ರಯತ್ನಿಸಬೇಕು ಎಂದು ಶಾಸಕ ಸುನೀಲ್ ನಾಯ್ಕ ಹೇಳಿದರು. ಅವರು ಭಟ್ಕಳ ಆಸರಕೇರಿ ನಿಚ್ಚಲಮಕ್ಕಿ ನಾಮಧಾರಿ ಸಭಾಭವನದಲ್ಲಿ...

ಕುಮಟಾ: ರಾಷ್ಟ ಧ್ವಜವನ್ನು ಹಾರಿಸುವಂತಹ ಸುವರ್ಣ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ, ಇದು ನನ್ನ ವೃತ್ತಿ ಜೀವನದಲ್ಲಿ ಸಿಕ್ಕಿ ಅಮೃತ ಘಳಿಗೆ ಎಂದು ಸಹಾಯಕ ಆಯುಕ್ತರಾದ ರಾಘವೇಂದ್ರ...

ಭಟ್ಕಳ: ಹಿಂದೂ ಜಾಗರಣ ವೇದಿಕೆ ಭಟ್ಕಳ ಅಖಂಡ ಭಾರತ ಸಂಕಲ್ಪ ದಿನದ ಹಿನ್ನೆಲೆ ಪಂಜಿನ ಮೆರವಣಿಗೆಯು ಭಟ್ಕಳ ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಿತು. ನಾಮಧಾರಿ...

ಭಟ್ಕಳ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಪುರಸಭೆ ಭಟ್ಕಳ ಹಾಗೂ ಜಾಲಿ ಪಟ್ಟಣ ಪಂಚಾಯತ ಇವರ ಸಂಯುಕ್ತ ಆಶ್ರಯದಲ್ಲಿ ಭಟ್ಕಳ ತಾಲೂಕಾ ಕ್ರೀಡಾಂಗಣದಲ್ಲಿ 76ನೇ ಸ್ವಾತಂತ್ರ‍್ಯೋತ್ಸವ ದಿನಾಚರಣೆ...

ಕುಮಟಾ: ಹಿರೇಗುತ್ತಿ ವ್ಯವಸಾಯ ಸೇವಾ ಸಹಕಾರಿ ಸಂಘದ ಧ್ವಜಾರೋಹಣವನ್ನು ಅಧ್ಯಕ್ಷರಾದ ನೀಲಕಂಠ ಎನ್ ನಾಯಕ ನೆರವೇರಿಸಿದರು. ಉಪಾಧ್ಯಕ್ಷರಾದ ಹರೀಶ ಬಿ ನಾಯಕ, ಕೃಷ್ಣಮೂರ್ತಿ ನಾಯಕ, ವಿನಾಯಕ ನಾಯಕ(ಪಾಪು),...

ಹೊನ್ನಾವರ:- ಅಖಂಡ ಭಾರತ ಸಂಕಲ್ಪ ನಿಮಿತ್ತ 75 ನೇ ಸ್ವಾತಂತ್ರ‍್ಯೋತ್ಸವ ಅಮೃತ ಮಹೋತ್ಸವದ ಅಭಿಯಾನದಡಿ ಹೊನ್ನಾವರ ತಾಲೂಕಿನ ಹಳದಿಪುರದಲ್ಲಿ ಸಮಸ್ತ ದೇಶಭಕ್ತರಿಂದ ಪಂಜಿನ ಮೆರವಣಿಗೆ ಆಯೋಜಿಸಲಾಗಿತ್ತು. ಅಪಾರ...

error: