May 4, 2024

Bhavana Tv

Its Your Channel

UTTARAKANNADA

ಹೊನ್ನಾವರ: ದೇಶದ ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಪ್ರಚಂಡ ಬಹುಮತವನ್ನು ಸಾಧಿಸಿದ ಪ್ರಯುಕ್ತ ಹೊನ್ನಾವರ ಬಿಜೆಪಿ ಮಂಡಳದಿAದ ಸಿಹಿ ಹಂಚಿ ಪಟಾಕಿ ಸುಡುವುದರೊಂದಿಗೆ ವಿಜಯೋತ್ಸವ ಪಟ್ಟಣದ...

ಭಟ್ಕಳ: ಅಂಜುಮಾನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮೆನೇಜ್‌ಮೆಂಟ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ವಿವಿಧ ಕಂಪನಿಗಳಲ್ಲಿ ಆಯ್ಕೆಯಾಗಿದ್ದು, ಆಯ್ಕೆಯಾದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲ ಹಾಗೂ ಅಂಜುಮಾನ್ ಕಾಲೇಜಿನ...

ಭಟ್ಕಳ: ನಗರದ ಅಂಜುಮಾನ್ ಮಹಿಳಾ ಪದವಿ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಥಮ ದರ್ಜೆ ಸಿವಿಲ್...

ಭಟ್ಕಳ: ಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ದಂದು ಹತ್ತನೇಯ ತರಗತಿಯ ಸ್ಟೇಟ್ ಐಸಿಎಸ್‌ಇ ವಿಭಾಗ ಮತ್ತು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ಬೀಳ್ಕೊಡುಗೆಯ. ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ದೀಪ...

ಹೊನ್ನಾವರ ತಾಲ್ಲೂಕಿನ ಕಾಸರಕೋಡ ಟೊಂಕದ ಉದ್ದೇಶಿತ ವಾಣಿಜ್ಯ ಬಂದರು ಯೋಜನಾಪ್ರದೇಶದ ಹತ್ತಿರದ ಕಡಲತೀರದಲ್ಲಿ ಅಪರೂಪದ ರಿಡ್ಲೆ ಜಾತಿಯ ಕಡಲಾಮೆಗಳು ಎರಡು ಗೂಡುಗಳಲ್ಲಿ ಇಟ್ಟಿರುವ ಮೊಟ್ಟೆಗಳಲ್ಲಿ ಬುಧವಾರ ತಡರಾತ್ರಿ...

ಹೊನ್ನಾವರ: ಜಿಲ್ಲಾ ಬಾಂಬ್ ನಿಷ್ಕಿçÃಯ ತಂಡವು ತರಬೇತಿ ಪಡೆದ ಶ್ವಾನ ಬೆಳ್ಳಿಯೊಂದಿಗೆ ಗುರುವಾರ ಹೊನ್ನಾವರ ನ್ಯಾಯಾಲಯ ಸಂಕೀರ್ಣದ ಶೋಧನಾ ಕಾರ್ಯ ನಡೆಸಿತು.ಪಂಜಾಬ್ ಮತ್ತು ದೆಹಲಿ ನ್ಯಾಯಾಲಯಗಳ ಆವರಣದಲ್ಲಿ...

ಭಟ್ಕಳ: ತಾಲೂಕಾದ್ಯಂತ ಆಗಮಿಸಿದ ಸಹಸ್ರಾರು ಸಂಖ್ಯೆಯ ಅರಣ್ಯವಾಸಿಗಳು ಜಾಥಕ್ಕೆ ಪಾಲ್ಗೋಳ್ಳುವಿಕೆಯಿಂದ ಅರಣ್ಯ ಭೂಮಿ ಹಕ್ಕಿಗೆ ಸಂಬoಧಿಸಿ ವ್ಯಾಪಕ ಜಾಗೃತ ಮೂಡಿಸುವ ಹಾಗೂ ಸರಕಾರ ಅರಣ್ಯವಾಸಿ ಸಮಸ್ಯೆಗೆ ಸ್ಪಂದಿಸುವ...

ವರದಿ: ವೇಣುಗೋಪಾಲ ಮದ್ಗುಣಿ ಯಲ್ಲಾಪುರ : ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ವಿಶೇಷ ಜಾಗೃತಿ ಮತ್ತು ನೋಂದಣಿ ಆಭಿಯಾನ ಆರಂಭಿಸಿದೆ. ನಗರದ ಕಾರ್ಮಿಕ...

ಹೊನ್ನಾವರ:- ಮಂಗಳವಾರ ದಂದು ಹೊನ್ನಾವರದ ಎಸ್.ಡಿ.ಎಂ. ಪದವಿ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್‌ನ ಆಶ್ರಯದಲ್ಲಿ ಮಂಗಳೂರು ಮೂಲದ ಗ್ಲೋಟಚ್ ದಿಯಾ ಸಿಸ್ಟಮ್ಸ್ ಕಂಪನಿಯ ವತಿಯಿಂದ ಬಿ.ಎಸ್ಸಿ. & ಬಿ.ಸಿ.ಎ....

ಹೊನ್ನಾವರ: “ಗರ್ಭೀಣಿ ಎಂದು ಗೊತ್ತಾದ ತಕ್ಷಣ ಹೆಚ್.ಐ.ವಿ ರಕ್ತ ಪರೀಕ್ಷೆ ಮಾಡಿಸಿಕೊಂಡರೆ ಹುಟ್ಟುವ ಮಗುವಿಗೆ ಹೆಚ್.ಐ.ವಿ ಬರದಂತೆ ತಡೆಗಟ್ಟಲು ಸಾಧ್ಯವಿದೆ. ಸಾಕಷ್ಟು ಚಿಕಿತ್ಸಾ ಕೇಂದ್ರಗಳಲ್ಲಿ ಗರ್ಭಿಣಿ ಮಹಿಳೆಯರಿಗೆ...

error: