April 24, 2024

Bhavana Tv

Its Your Channel

UTTARAKANNADA

ಭಟ್ಕಳ: ಸಮಾಜದ ಎಲ್ಲರಲ್ಲೂ ಒಂದೆ ಎನ್ನುವ ಭಾವನೆ ಇರಬೇಕು. ದುಬಾರಿ ಖಾದ್ಯಗಳನ್ನು ಎಲ್ಲರೊಂದಿಗೆ ಹಂಚಿಕೊAಡು ತಿನ್ನಬೇಕು ಎನ್ನುವ ಉದ್ದೇಶದಿಂದ "ಹೂನ ಸೀತ ತೀಕ ಆಂಬಟ್" ಎನ್ನುವ ಕಲ್ಪನೆಯನ್ನು...

ಹೊನ್ನಾವರ ಶರಾವತಿ ಸೇತುವೆ ಮೇಲೆ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಹುಡುಗರು ಶರಾವತಿ ನದಿಯಲ್ಲಿ ಬಿದ್ದು ಒಬ್ಬನನ್ನು ಮೀನುಗಾರರು...

ಭಟ್ಕಳ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ ಕರಾಟೆ ಕ್ರೀಡೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿ ನ ವಿದ್ಯಾರ್ಥಿಯಾದ ಕುಮಾರಿ. ನಾಗಶ್ರೀ ನಾಯ್ಕ ಇವಳು...

ಹೊನ್ನಾವರ,:- ದಿನಾOಕ 08-03-2022 ಮಂಗಳವಾರ ಮುಂಜಾನೆ 10 ಗಂಟೆಗೆ ಎಸ್.ಡಿ.ಎಂ. ಪದವಿ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್‌ನ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲಾಮಟ್ಟದ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಗಿದೆ. ಮಂಗಳೂರು...

ಭಟ್ಕಳ: ತಾಲೂಕಿನ ಆಳ್ವೇಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್. ಎಸ್. ಎಸ್. ವಾರ್ಷಿಕ ಶಿಭಿರದಲ್ಲಿ ತಾಲೂಕಾ ಕಾನೂನು...

ಭಟ್ಕಳ: ತಾಲೂಕಿನ ಕರಿಕಲ್ ಸಮುದ್ರ ಕಿನಾರೆಯ ಧ್ಯಾನ ಕುಟೀರದಲ್ಲಿ ಶ್ರೀರಾಮ ದೇವರ ಪ್ರತಿಷ್ಠಾಪನಾ ವರ್ಧಂತ್ಯುತ್ಸವ ಉಜಿರೆಯ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ...

ಭಟ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿರುದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಭಟ್ಕಳ ತಾಲೂಕು ಇವರ ವತಿಯಿಂದ ಜ್ಞಾನದೀಪ ಕಾರ್ಯಕ್ರಮದಡಿಯಲ್ಲಿ ಶಾಲೆಗೆ ಡೆಸ್ಕ್, ಬೆಂಚ್...

ಭಟ್ಕಳ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ವಿಶೇಷ ಶಿಬಿರವನ್ನು ಇಲ್ಲಿನ ಆಳ್ವೇಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ದೇವಸ್ಥಾನದ ಧರ್ಮದರ್ಶಿ ನಾರಾಯಣ ದೈಮನೆ ದೀಪ ಬೆಳಗುವುದರೊಂದಿಗೆ...

ಹೊನ್ನಾವರ ತಾಲೂಕಿನ ಮಂಕಿಯ ಗೋಲ್ ಇಂಟರ್‌ನ್ಯಾಶನಲ್ ಪಬ್ಲಿಕ್ ಶಾಲೆ ವಿಸ್ತರಿಸಲಾದ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ಶ್ರೀ ಶ್ರೀ ಗಂಗಾಧರೇoದ್ರ ಸರಸ್ವತಿಸ್ವಾಮೀಜಿಯವರು ನೇರವೇರಿಸಿದರು....

ಹೊನ್ನಾವರ: ಪಟ್ಟಣದಲ್ಲಿ ಚತುಷ್ಪದ ಹೆದ್ದಾರಿಗೆ ಮೇಲ್ ಸೇತುವೆ ನಿರ್ಮಾಣಕ್ಕೆ ಇರುವ ತಾಂತ್ರಿಕ ಅಡತಡೆ ಕುರಿತು ಒಂದು ವಾರದ ಒಳಗೆ ಮಾಹಿತಿ ಪಡೆದು ಜಿಲ್ಲಾಧಿಕಾರಿಗಳೊಂದಿಗೆ ಸಮಿತಿಯ ಸದಸ್ಯರ ಉಪಸ್ಥಿತಿಯಲ್ಲಿ...

error: