May 4, 2024

Bhavana Tv

Its Your Channel

UTTARAKANNADA

ಭಟ್ಕಳ: ಅರಣ್ಯ ಇಲಾಖೆಯು ಕಳೆದ ಐದು ವರ್ಷಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ವಿವಿಧ ಅರಣ್ಯ ಪ್ರದೇಶಗಳಲ್ಲಿ ಒಂದು ಲಕ್ಷಕ್ಕೂ ಮಿಕ್ಕಿ ಗಿಡ ಮರ ಕಡೆದಿರುವ ಅರಣ್ಯ ಇಲಾಖೆಯ...

ವರದಿ: ವೇಣುಗೋಪಾಲ ಮದ್ಗುಣಿ ಸಿದ್ದಾಪುರ:ಸಾಹಿತಿಗಳಾದವರಿಗೆ ಕವಿತೆ, ಸಾಹಿತ್ಯ ಒಳಗಿನಿಂದಲೇ ತುಡಿತವುಂಟು ಮಾಡುತ್ತದೆ. ಕಾವ್ಯ ಒಂದು ಅನುಭವ. ಕವಿತೆಗಳಲ್ಲಿ ಸೌಂದರ್ಯ ಪ್ರಜ್ಞೆ ಹಾಗೂ ರಸ ವಿಶ್ಲೇಷಣೆ ಅಗತ್ಯವಾಗಿದ್ದು ಈ...

ಹೊನ್ನಾವರ: ಅರಣ್ಯ ಭೂಮಿ ಹಕ್ಕಿಗೆ ಸಂಬAಧಿಸಿ ವ್ಯಾಪಕ ಜಾಗೃತ ಮೂಡಿಸುವ ಹಾಗೂ ಸರಕಾರದ ಅರಣ್ಯವಾಸಿ ಸಮಸ್ಯೆಗೆ ಸ್ಫಂದಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಅರಣ್ಯವಾಸಿಗಳನ್ನ ಉಳಿಸಿ ಜಾಥಕ್ಕೆ ಹೊನ್ನಾವರ ತಾಲೂಕಿನಾದ್ಯಂತ...

ಹೊನ್ನಾವರ :ಹಲ್ಲುಗಳ ಸ್ವಚ್ಚತೆ ಕಾಪಾಡಿಕೊಳ್ಳುವುದರ ಜೊತೆಗೆ ಸೊಪ್ಪು ತರಕಾರಿಯಂತಹ ಖನಿಜಯುಕ್ತ ಆಹಾರ ಸೇವಿಸುವುದರಿಂದ ಹಲ್ಲುಗಳ ರಕ್ಷಣೆ ಸಾಧ್ಯ ಎಂದು ಹೊನ್ನಾವರದ ಪ್ರಸಿದ್ಧ ದಂತ ವೈದ್ಯರಾದ ಲಯನ್ ಡಾ.ನಾಗರಾಜ...

ಹೊನ್ನಾವರ: ನಮ್ಮ ರಾಜ್ಯದಲ್ಲಿ ಮುಖ್ಯಮಂತ್ರಿಗಳು ಮಂಡಿಸಿದ ತಮ್ಮ ಚೊಚ್ಚಲ ಬಜೆಟ್‌ನಲ್ಲಿ ಜನರಿಗೆ ಯಾವುದೇ ತೆರಿಗೆ ಭಾರವಾಗಲಿ ಅಥವಾ ಚುನಾವಣಾ ಆಮೀಷುಗಳನ್ನಾಗಲಿ ಘೋಷಿಸಿಲ್ಲ. ಕಳೆದ ವರ್ಷಕ್ಕಿಂತ 19000 ಕೋಟಿ...

ಭಟ್ಕಳ ತಾಲೂಕಿನ ಪುರಸಭೆಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳು ಅಸಮರ್ಪಕವಾಗಿದ್ದು, ಇದಕ್ಕೆ ಅಧ್ಯಕ್ಷರೇ ಹೊಣೆಯಾಗಿದ್ದಾರೆ ಎಂದು ಸದಸ್ಯ ಫಾಸ್ಕಲ್ ಗೋಮ್ಸ್ ಆರೋಪಿಸಿದ್ದಾರೆ. ತಿರುಗೇಟು ನೀಡಿರುವ ಅಧ್ಯಕ್ಷ ಫರ್ವೇಜ್ ಕಾಶೀಮ್‌ಜಿ. ಪುರಸಭಾ...

ಹೊನ್ನಾವರ ತಾಲೂಕಿನ ಗುಣವಂತೆ ಕರಾವಳಿ ಪ್ರೌಢಶಾಲೆಯಲ್ಲಿ ಪರಿಸರ ರಕ್ಷಣೆ ಮತ್ತು ಸ್ವಚ್ಚತಾ ಕಾರ್ಯಕ್ರಮ ಹಾಗೂ ಪ್ಲಾಸ್ಟಿಕ್ ನಿಷೇಧ ಬಗ್ಗೆ ಜನ ಜಾಗೃತಿ ಜಾತಾ ನಡೆಸಲಾಯಿತು. ಎರಡು ದಿನಗಳ...

ಹೊನ್ನಾವರ : ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತ, ಹಳದೀಪುರ ಗ್ರಾಮದ ಮೋಹನ ರಾಮ ಆಚಾರಿಯವರನ್ನು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿಯವರ ಸೂಚನೆಯ ಮೇರೆಗೆ,...

ಭಟ್ಕಳ: ಅರಣ್ಯವಾಸಿಗಳ ಜಾಗೃತಿಯ ಅಂಗವಾಗಿ ಭಟ್ಕಳ ತಾಲೂಕಿನ 20 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 89 ಹಳ್ಳಿಗಳಲ್ಲಿ ಮಾರ್ಚ 6 ರಿಂದ ಮೂರು ದಿನಗಳ ಕಾಲ ಅರಣ್ಯವಾಸಿಗಳನ್ನ...

ಭಟ್ಕಳ: ಅನಾವಶ್ಯಕವಾಗಿ ಹಿಜಾಬ ಧರಿಸುವುದನ್ನು ವಿವಾದವನ್ನಾಗಿಸಿ ರಾಜ್ಯಾದ್ಯಂತ ಗೊಂದಲ ಸೃಷ್ಟಿಸಿರುವ ಉಡುಪಿ ಸರಕಾರಿ ಕಾಲೇಜು ಪ್ರಾಚಾರ್ಯರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಮತ್ತು ಹಿಜಾಬ್ ಹೆಸರಿನಲ್ಲಿ ಪರೀಕ್ಷೆ...

error: