April 25, 2024

Bhavana Tv

Its Your Channel

UTTARAKANNADA

ಹೊನ್ನಾವರ ತಾಲೂಕಿನ ಕುದ್ರಿಗಿ ಜನತೋಳಕೇರಿಯ ಶ್ರೀ ಚೌಡೇಶ್ವರಿ ಸಾಂಸ್ಕೃತಿಕ ಕ್ರೀಡಾ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ಭಾರತ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜನ್ಮದಿನೋತ್ಸವ ಆಚರಣೆ...

ಭಟ್ಕಳ: ಭಟ್ಕಳದ ಗ್ರಾಮ ದೇವ ಶ್ರೀ ಚೆನ್ನಪಟ್ಟಣ ಹನುಮಂತ ದೇವರ ರಥೋತ್ಸವವು ರಾಮನವಮಿಯ ಪರ್ವಕಾಲದಲ್ಲಿ ಸಹಸ್ರಾಸರು ಭಕ್ತರ ಹರ್ಷೋದ್ಘಾರಗಳೊಂದಿಗೆ ಅದ್ದೂರಿಯಾಗಿ ನಡೆಯಿತು. ಶ್ರೀಚೆನ್ನಪಟ್ಟಣ ಹನುಮಂತ ದೇವರ ರಥೋತ್ಸವಕ್ಕೆ...

ಕಾರವಾರ ; ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಂಜಲಿ ನಿಂಬಾಳ್ಕರ್ ಅವರು ಎಂಇಎಸ್ ಪರವಾದ ನಿಲುವನ್ನು ತಲೇದಿರುವುದು ಉತ್ತರ ಕನ್ನಡದ ಜನರಿಗೆ ಆತಂಕದ ವಿಷಯವಾಗಿದೆ.ಎಂಇಎಸ್...

ಹೊನ್ನಾವರ: ಸುಳ್ಳು ಹೇಳುವ ಅವಶ್ಯಕತೆ ನಮಗಿಲ್ಲ. ಬಿಜೆಪಿಗರಿಗೆ ಸುಳ್ಳೇ ಬಂಡವಾಳ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಕಿಡಿಕಾರಿದರು.ಹೊನ್ನಾವರ ತಾಲೂಕಿನ ಮಾವಿನಕುರ್ವಾ ಜಿಲ್ಲಾ ಪಂಚಾಯತಿ ಕ್ಷೇತ್ರದ...

8,9,10, ನೇ ತರಗತಿ ಸೇರ್ಪಡೆಯಾಗುವ ಹಾಗೂ ಪಿ. ಯು. ಸಿ ಮತ್ತು ಡಿಗ್ರಿ ಪ್ರವೇಶ ಪಡೆಯಲು ಇಚ್ಛೆಯಿಸಿರುವ ವಿದ್ಯಾರ್ಥಿಗಳಿಗೆ ಒಂದು ಸುವರ್ಣ ಅವಕಾಶವನ್ನು ಬೀನಾ ವೈದ್ಯ ಎಜುಕೇಶನಲ್...

ಕಾರವಾರ ; ಕೆನರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರು ಕಾಂಗ್ರೆಸ್ ಪಕ್ಷದ ಹಿರಿಯರು, ಕಾರ್ಯಕರ್ತರ ಜೊತೆ ಬೃಹತ್ ಮೆರವಣಿಗೆಯ ಮೂಲಕ ಆಗಮಿಸಿ ಚುನಾವಣಾಧಿಕಾರಿಗಳಿಗೆ...

ಕುಮಟಾ: ಕಳೆದ ಒಂದು ತಿಂಗಳಿನಿAದಲೂ ನಿರಂತರವಾಗಿ ಪ್ರಚಾರದಲ್ಲಿರುವ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್, ಅನಾರೋಗ್ಯದ ನಡುವೆಯೂ ಪ್ರಚಾರ ಮುಂದುವರಿಸಿ ಕಾರ್ಯಕರ್ತರ ಹುರುಪು ಹೆಚ್ಚಿಸಿದ್ದಾರೆ....

ಕುಮಟಾ ತಾಲೂಕಿನ ಬಾಡ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಪೂರ್ವ ತಯಾರಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.ಇದು ಈ ಬಾಗದವರಿಗೆ ನಾನು ಕೊಡುವ ಗ್ಯಾರಂಟಿ ಎಂದು ಕೆನರಾ...

ಕುಮಟಾ: ನಾವು ನುಡಿದಂತೆ ನಡೆದಿದ್ದೇವೆ. ಆದರೆ ಬಿಜೆಪಿಯವರಿಗೆ ಸುಳ್ಳು ಬಿಟ್ಟರೆ ಬೇರೇನೂ ಗೊತ್ತಿಲ್ಲ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆಯೂ ಅವರು ಸುಳ್ಳೇ ಹೇಳಿದ್ದು ಎಂದು ಜಿಲ್ಲಾ ಉಸ್ತುವಾರಿ...

ಕುಮಟಾ : ಬಡವರು, ರೈತರು, ಮೀನುಗಾರು ಸಮೃದ್ದಿ ಜೀವನ ನಡೆಸಬೇಕಾದರೆ ದೇಶದಲ್ಲಿ ಕಾಂಗ್ರೆಸ್ ಸರಕಾರ ಅಧಿಕರ ಸ್ವೀಕರಿಸಬೇಕು. ಜಿಲ್ಲೆಯ ಅರಣ್ಯ ಅತಿಕ್ರಮಣ ಸಮಸ್ಯೆ ಬಗೆಹರಿಸುವುದು ನಮ್ಮ ಗ್ಯಾರಂಟಿಯಲ್ಲೊAದಾಗಿದೆ...

error: