March 30, 2025

Bhavana Tv

Its Your Channel

UTTARAKANNADA

ಭಟ್ಕಳ: ನಾಮಧಾರಿ ಕುಲಗುರು ಉಜಿರೆಯ ಶ್ರೀರಾಮ ಕ್ಷೇತ್ರದ ಪೀಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ತಮ್ಮ 5ನೇ ಚಾತುರ್ಮಾಸ ವೃತಾಚರಣೆಯನ್ನು ಭಟ್ಕಳ ತಾಲ್ಲೂಕಿನ ಕರಿಕಲ್ ಧ್ಯಾನಮಂದಿರದಲ್ಲಿ ನಡೆಸಲು...

ಹೊನ್ನಾವರ : ತಾಲೂಕಿನ ಗೇರಸೊಪ್ಪಾ ಹೆದ್ದಾರಿಯಲ್ಲಿ ಎದುರಿನಿಂದ ಬರುತ್ತಿದ್ದ ಮಾರುತಿ ಓಮ್ಮಿ ವ್ಯಾನ್ ಹಾಗೂ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಆತನ ಪತ್ನಿ...

ಹೊನ್ನಾವರ ; ರಾಷ್ಟ್ರೀಯ ಹೆದ್ದಾರಿ 206 ಹೊನ್ನಾವರದಿಂದ ಆರು ಕಿ.ಮೀ ದೂರದಲ್ಲಿರುವ ಭಾಸ್ಕೇರಿ ಸಮೀಪ ಬುಧವಾರ ರಾತ್ರಿ 9 ಗಂಟೆಯ ಸಮಯದಲ್ಲಿ ಗುಡ್ಡ ಕುಸಿತವಾಗಿ ಭಾರೀ ಗಾತ್ರದ...

ಭಟ್ಕಳ ತಾಲೂಕಿನಾದ್ಯಂದ ಬುಧುವಾರ ಬೆಳ್ಳಿಗ್ಗೆ ಯಿಂದ ಸುರಿಯುತ್ತಿರುವ ಗಾಳಿ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದ್ದು ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ ಪರಿಣಾಮ ಜನರು ತೊಂದರೆ ಅನುಭವಿಸಿದ್ದಾರೆ.. ಹವಾಮಾನ...

ಹೊನ್ನಾವರ: ತಾಲೂಕಿನ ಅಗ್ನಿಶಾಮಕ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಗ್ನಿಶಾಮಕರಾದ ನಾಗೇಶ ಪೂಜಾರಿಯವರಿಗೆ 2024 ನೇ ಸಾಲಿನ ರಾಜ್ಯ ಸರ್ಕಾರ ನೀಡುವ ಮುಖ್ಯಮಂತ್ರಿಯವರ ಚಿನ್ನದಪದಕಕ್ಕೆ ಭಾಜನರಾಗಿದ್ದಾರೆ. ಇವರು ನೆರೆಯ...

ಫಲಿತಾಂಶದ ನಂತರ ಮೌನ ಮುರಿದ ಕಾಗೇರಿ ಕಾಂಗ್ರೆಸ್ ನಾಯಕರಿಗೆ ಅಭಿನಂದಿಸಿ ತಮ್ಮರನ್ನು ತೆಗಳಿದ ಕಾಗೇರಿ. ಹೆಗಡೆ,ಹೆಬ್ಬಾರ್ ಗೆ ಆತ್ಮಾವಲೋಕನ ಮಾಡಿಕೊಳ್ಳುವಂತೆ ಕಾಗೇರಿ ಕರೆ ಕಾರವಾರ : ಉತ್ತರ...

ಭಟ್ಕಳ : ಭಟ್ಕಳ ತಾಲೂಕಾ ನಾಮಧಾರಿ ಸಮಾಜದ ಶಿಕ್ಷಣ ಪ್ರೇಮಿಗಳ ಸಮಾನ ಮನಸ್ಕರ ತಂಡವೊAದನ್ನು ಕಟ್ಟಿಕೊಂಡು, ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಕಳೆದ ಮೂರು ವರ್ಷಗಳಿಂದ ಸಮುದಾಯದಲ್ಲಿ ಅತಿ...

ಭಟ್ಕಳ: ಕಳೆದ ವಾರ ಅನಾರೋಗ್ಯದಿಂದ ನಿಧನರಾದ ಪರಶುರಾಮ ಸ್ಪೋರ್ಟ್ಸ್ ಕ್ಲಬ್ ಮೂಡಭಡ್ಕಳ ಇದರ ಸ್ಥಾಪಕ ಅಧ್ಯಕ್ಷರಾಧ ನಿವೃತ್ತ ದೈಹಿಕ ಶಿಕ್ಷಕರಾದ ಮಾದೇವ ಬಿಳಿಯ ನಾಯ್ಕ  ಇವರ ಸಂತಾಪ...

ಭಟ್ಕಳ: ಹೊಳೆಗೆ ಬಲೆ ಬೀಸಲು ಹೋಗಿದ್ದ ಮೀನುಗಾರರೋರ್ವರ ಶವವು ಬಲೆಯ ಉರುಳು ಕುತ್ತಿಗೆಗೆ ಬಿಗಿದ ಸ್ಥಿತಿಯಲ್ಲಿ ಇಲ್ಲಿನ ಬೆಳಕೆ ಮೊಗೇರಕೇರಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಇಲ್ಲಿನ ಬೆಳಕೆ ಕೆಳಗಿನಮನೆ...

ಹೊನ್ನಾವರ: ಕಳೆದ 25 ವರ್ಷಗಳಿಂದ ಪಟ್ಟಣದ ಜನತೆಗೆ ದಿನಪತ್ರಿಕೆಯನ್ನು ಮನೆಮನೆಗೆ ವಿತರಿಸುವ ಕಾರ್ಯವನ್ನು ನಿಷ್ಠೆಯಿಂದ ಮಾಡುತ್ತಿರುವ ಪಟ್ಟಣದ ಕೆಳಗಿನಪಾಳ್ಯದ ಪತ್ರಿಕಾ ವಿತರಕ ಪ್ರಶಾಂತ ಶೇಟ್ ಅವರಿಗೆ ಹೊನ್ನಾವರ...

error: