April 19, 2024

Bhavana Tv

Its Your Channel

UTTARAKANNADA

ಹೊನ್ನಾವರ : "ರಾಘು ಫ್ರೆಂಡ್ಸ್ ಕಾಸರಕೋಡ" ಗೆಳೆಯರ ಬಳಗವು ಕಳೆದ ಆರು ವರ್ಷಗಳಿಂದ 'ಹೋಳಿ ಹಬ್ಬ'ದಂದು ಸಂಗ್ರಹಿಸಿದ ಹಣವನ್ನು ಅಂಗವೈಕಲ್ಯ ಅಥವಾ ಅನಾರೋಗ್ಯದಿಂದ ಬಳಲುತ್ತಿರುವ ಬಡ ವ್ಯಕ್ತಿಗಳ...

ಕುಮಟಾ: ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು ಅರ್ಥಪೂರ್ಣವಾಗಿ ನಡೆಯಿತು.ಕಾರ್ಯಕ್ರಮದ ಘನ ಅಧ್ಯಕ್ಷತೆ ವಹಿಸಿದ ಮಹಾತ್ಮಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ಎನ್ ನಾಯಕರು...

ಯಕ್ಷಲೋಕ ಹಳದೀಪುರ, ಸ್ಫೂರ್ತಿರಂಗ, ಹೊನ್ನಾವರ ಮತ್ತು ಮೇಘಶ್ರೀ ಸೇವಾ ಸಂಸ್ಥೆ, ಮಂಕಿ ತಾಳಮದ್ದಳೆ : ಹಟ್ಟಿಯಂಗಡಿರಾಮ ಭಟ್ಟ ವಿರಚಿತ ಶರಸೇತು ಬಂಧನದಿನಾ0ಕ : 31-03-2024 ರಂದುರವಿವಾರ ವೇಳೆ...

ಭಟ್ಕಳ : ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್ ಎಸ್ ಹೆಗಡೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಮ್ಮ ವಿರೋಧ ಪಕ್ಷದ ಅಭ್ಯರ್ಥಿ ಒಬ್ಬ...

ಹೊನ್ನಾವರ : ತಾಲೂಕಿನ ಮಾವಿನಕುರ್ವಾ-ಹೊನ್ನಾವರ ಸಂಪರ್ಕ ಸೇತುವೆ ಕೊನೆಯ ಹಂತದ ಕಾಮಗಾರಿ ಸಮರ್ಪಕ ರೀತಿಯಲ್ಲಿ ನಡೆಯುತ್ತಿಲ್ಲ,ಕೂಡಲೇ ಸಂಭAದಪಟ್ಟವರು ಎಚ್ಚೆತ್ತು ಸರಿಯಾದ ರೀತಿಯಲ್ಲಿ ಕಾಮಗಾರಿ ನಡೆಸಬೇಕೆನ್ನುವ ಆಗ್ರಹ ಕೇಳಿಬಂದಿದೆ....

ಮುರ್ಡೇಶ್ವರ ; ಪ್ರತಿಷ್ಠಿತ ಬೀನಾ ವೈದ್ಯ ಎಜ್ಯುಕೇಶನ್‌ ಟ್ರಸ್ಟ್ ವತಿಯಿಂದ ನಡೆದ‘ನಾಯಕತ್ವ ದಿನ’ ದ ಬಹುಮಾನ ವಿತರಣಾ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತ ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು...

ಹೊನ್ನಾವರ : ತಾಲ್ಲೂಕಿನ ಕಾಸರಕೋಡ ಟೊಂಕಾ ಮೀನುಗಾರು ಲೋಕಸಭಾ ಚುನಾವಣೆಗೆ ಮತದಾನ ಬಹಿಷ್ಕಾರಿಸುವುದಾಗಿ ಒಕ್ಕೊರಲಿನಿಂದ ನಿರ್ಧರಿಸಿದ ಹಿನ್ನೆಲೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಗುರುವಾರ ಕಾಸರಕೋಡ ಗ್ರಾಮಕ್ಕೆ ಭೇಟಿ...

ಹೊನ್ನಾವರ : ತೆಂಕು-ಬಡಗು ತಿಟ್ಟಿನ ಅಗ್ರಮಾನ್ಯ ಯಕ್ಷಗಾನ ಭಾಗವತ ಮತ್ತು ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ದಿವಂಗತ ಕಡತೋಕಾ ಮಂಜುನಾಥ ಭಾಗವತ ಇವರ ಸಂಸ್ಮರಣೆಯ ಕಡತೋಕಾ ಕೃತಿ-ಸ್ಮೃತಿ...

ಹೊನ್ನಾವರ ; ಗ್ರಾಮೀಣ ಪ್ರದೇಶವಾದ ಗುಣವಂತೆಯಲ್ಲಿ 'ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ' ಆಗುತ್ತಿರುವುದು ಸಂಸ್ಕೃತಿಕ ಅನನ್ಯತೆಯ ಅಪರೂಪದ ಅಪೂರ್ವ ಕಾರ್ಯಕ್ರಮವೆಂದು ಭಾವಿಸುತ್ತೇನೆ ಎಂದು ರಾಷ್ಟ್ರೀಯ ನಾಟ್ಯೋತ್ಸವದ ಐದನೇ...

ಭಟ್ಕಳ: ತಾಲೂಕಾ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ನೌಕರರ ಸಂಘ ಭಟ್ಕಳ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಹಾಗೂ ಸರಕಾರಿ ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ವಿವಿಧ ಇಲಾಖೆಯ...

error: