April 25, 2024

Bhavana Tv

Its Your Channel

UTTARAKANNADA

ಹೊನ್ನಾವರ:- 240 ಕೋಟಿ ರೂಪಾಯಿ ವೆಚ್ಚದಲ್ಲಿ ಮನೆ ಮನೆಗೆ ಕುಡಿಯುವ ನೀರು ಮತ್ತು 10 ಕೋಟಿ ರೂಪಾಯಿ ವೆಚ್ಚದಲ್ಲಿ 106 ಗ್ರಾಮೀಣ ರಸ್ತೆಗಳ ನಿರ್ಮಾಣಕ್ಕೆ ಇಡುಗುಂಜಿ ಕ್ರಾಸ್...

ಹೊನ್ನಾವರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಜಿಲ್ಲಾ ಕಿಸಾನ್ ಕಾಂಗ್ರೇಸ್ ಅಧ್ಯಕ್ಷ ಶಿವಾನಂದ ಹೆಗಡೆ ಕಡತೋಕ ಖಂಡಿಸಿದರು.ಈ ಕುರಿತು...

ಭಟ್ಕಳ: ಮಾ.20 ರಂದು ತಂಝೀಮ್ ನೇತೃತ್ವದಲ್ಲಿ ನಡೆದ ಸರ್ವಜಮಾಅತ್ ಪ್ರತಿನಿಧಿಗಳ ಸಭೆಯಲ್ಲಿ ಭಟ್ಕಳದಲ್ಲಿ ತಂಝೀಮ್ ಸಂಸ್ಥೆಯು ಮುಸ್ಲಿಮ್ ಅಭ್ಯರ್ಥಿಯನ್ನು ಚುನಾವಣ ಕಣಕ್ಕಿಳಿಸುವುದರ ವಿರುದ್ಧ ನಿರ್ಣಯವಾಗಿದೆ ಹೊರತು ಮುಸ್ಲಿಮ್...

ಹೊನ್ನಾವರ :- ಮತದಾರರಿಗೆ ಕೇವಲ ಹೊಟ್ಟೆ, ಬಾಯಿ ಇದೆ ಎಂದು ಯೋಚಿಸುದು ಬಿಟ್ಟು, ಅವರಿಗೂ ಒಂದು ತಲೆ ಇದೆ ಎನ್ನುವುದನ್ನು ರಾಜಕೀಯ ಪಕ್ಷಗಳು ಯೋಚಿಸಬೇಕಿದೆ ಎಂದು ವಿಧಾನ...

ಭಟ್ಕಳ ನಗರ ಪ್ರದೇಶದ ಜಂಬರ್ ಮಠಕ್ಕೆ ಸಾಗುವ ಮಾರ್ಗದ ವಾರ್ಡನಂಬರ್ 10 ಮತ್ತು 11 ರ ರಸ್ತೆ ಸೇರಿದಂತೆ ಇತರೇ ಮೂಲ ಸೌಕರ್ಯಗಳನ್ನು ಪಡೆಯಲು ನಾಗರಿಕರು ಹರಸಾಹಸ...

ಕುಮಟಾ : ಸತ್ವಾಧಾರ ಫೌಂಡೇಶನ್ ವತಿಯಿಂದ ಮಾರ್ಚ್ 26 ರವಿವಾರ ಮಧ್ಯಾಹ್ನ 3:15 ರಿಂದ ತಾಲೂಕಿನ ನಾದಶ್ರೀ ಕಲಾ ಕೇಂದ್ರದಲ್ಲಿ "ಸಾಗುತಿರಲಿ ಬಾಳ ಬಂಡಿ" ವಿನೂತನ ಕಾರ್ಯಕ್ರಮ...

ಭಟ್ಕಳ.: ಜ್ಞಾನೇಶ್ವರಿ ಮಹಿಳಾಮಂಡಳಿಯಿAದ ಸೋನಾರಕೇರಿಯ ಶ್ರೀ ಮಹಾಗಣಪತಿ ಮಹಾಲಕ್ಷ್ಮಿ ವೆಂಕಟರಮಣ ದೇವಸ್ಥಾನದಲ್ಲಿ ಮಹಿಳಾ ದಿನಾಚರಣೆಯು ನಡೆಯಿತು. ಕಾರ್ಯಕ್ರಮಕ್ಕೆ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾ...

ಶಿರಸಿ: ಅರಣ್ಯವಾಸಿಗಳ ಜಾಗೃತ ರ‍್ಯಾಲಿಗೆ ಸಂಬAಧಿಸಿ ಅರಣ್ಯವಾಸಿಗಳನ್ನ ಉಳಿಸಿ ಶಿರೋನಾಮೆಯಲ್ಲಿ, ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ, ಜಿಲ್ಲಾದ್ಯಂತ ೧೫೭ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ "ಹೋರಾಟದ...

ಶಿರಸಿ: ವಿಶ್ವಶಾಂತಿಗೆ ಎಂಟು ಪ್ರತ್ಯೇಕ ಯಕ್ಷ ನೃತ್ಯ ರೂಪಕಗಳನ್ನು ನೀಡುತ್ತಿರುವ ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆ ಅವಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಕರ್ನಾಟಕ...

ಭಟ್ಕಳ: ಕಳೆದ ಒಂದು ವರ್ಷದಿಂದ ಧರಣಿ ನಡೆಸಿದರೂ ಸ್ಫಂದನೆ ನೀಡದ ಸರ್ಕಾರದ ವಿರುದ್ದ ಆಕ್ರೋಶಗೊಂಡ ಮೊಗೇರ ಸಮುದಾಯ ಗುರುವಾರ ಭಟ್ಕಳ ತಾಲೂಕು ಆಡಳಿತದ ಎದುರು ಬೃಹತ್ ಪ್ರತಿಭಟನೆ...

error: