December 9, 2022

Bhavana Tv

Its Your Channel

SHIRALI

ಶಿರಾಲಿ ಶ್ರೀ ಚಿತ್ರಾಪುರ ಮಠ ಮಹಾದ್ವಾರದಿಂದ ಚಿತ್ರಾಪುರ ಸರ್ಕಲ್ ವರೆಗಿನ ರಸ್ತೆಯನ್ನು ಶ್ರೀಮತ್ ಸ್ವಾಮಿ ಪಾಂಡುರAಗಶ್ರಮ ಮಾರ್ಗ ಎಂದು ನಾಮಕರಣ ಸೋಮವಾರ ಮಾಡಲಾಯಿತು. ಶ್ರೀ ಚಿತ್ರಾಪುರ ಮಠಾಧೀಶರಾದ...

ಶಿರಾಲಿ:-ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು. ಶಿಕ್ಷಣದಿಂದ ಮಾತ್ರ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ರೋಟರಿ ಡಿಸ್ಟ್ರಿಕ್ಟ್ ಗವರ್ನರ್ ವೆಂಕಟೇಶ ದೇಶಪಾಂಡೆ ಹೇಳಿದರು. ಅವರು ಬೆಳಕೆಯ...

ಶಿರಾಲಿ: ಹೊನ್ನಾವರದ ಎಸ್ ಡಿ ಎಂ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ 2022-23 ನೇ ಸಾಲಿನ ಪ್ರೌಢ ಶಾಲೆಯ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾ ಕೂಟದಲ್ಲಿ ಶಿರಾಲಿ ಜನತಾ...

ಶಿರಾಲಿ:-ನೀರು ಅತ್ಯಮೂಲ್ಯವಾಗಿದ್ದು ನೀರಿನ ಮಿತಬಳಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಗಮನ ಹರಿಸಬೇಕೆಂದು ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ವ್ಯವಸ್ಥಾಪಕರಾದ ಸದಾಶಿವ ಆಚಾರ್ಯಕುಂದಾಪುರ ಹೇಳಿದರು. ಬೆಳ್ಕೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ...

ಶಿರಾಲಿ: ಸರಕಾರಿ ಪ್ರೌಢ ಶಾಲೆ ತೆಂಗನಗುAಡಿ ಮೈದಾನದಲ್ಲಿ ನಡೆದ ಕಾರವಾರ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಇಲಾಖಾ ಕ್ರೀಡಾಕೂಟದಲ್ಲಿ ಸ.ಮಾ.ಹಿ.ಪ್ರಾ.ಶಾಲೆ ಚಿತ್ರಾಪುರ ಶಾಲಾ ವಿದ್ಯಾರ್ಥಿಗಳು ಉತ್ತಮ...

ಭಟ್ಕಳ ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳಲ್ಲಿ ಸಂಪೂರ್ಣ ಸ್ವಚ್ಛತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ದಿನಾಂಕ: 15/09/2022 ರಿಂದ 02/10/2022 ರವರೆಗೆ ಘನಸರ್ಕಾರದ ಸ್ವಚ್ಛತಾ ಹೀ ಸೇವಾ...

ಶಿರಾಲಿ: ಸೋಮವಾರ ಸ.ಪ್ರೌಢ ಶಾಲೆ ಗೊರಟೆ ಮೈದಾನದಲ್ಲಿ ನಡೆದ ಭಟ್ಕಳ ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಸ.ಮಾ.ಹಿ.ಪ್ರಾ.ಶಾಲೆ ಚಿತ್ರಾಪುರ, ವೈಯಕ್ತಿಕ ಹಾಗೂ ಗುಂಪು ಆಟಗಳಲ್ಲಿ ಉತ್ತಮ ಪ್ರದರ್ಶನ ತೋರುವುದರ...

ಶಿರಾಲಿ;- ಶ್ರೀ ಮಾರುತಿ ಸಹಕಾರಿ ಪತ್ತಿನ ಸಂಘದ 23ನೇ ವಾರ್ಷಿಕ ಮಹಾ ಸಭೆಯು ಶಿರಾಲಿಯ ಶ್ರೀ ಮಾರುತಿ ದೇವಸ್ಥಾನದ ಸಭಾಗೃಹದಲ್ಲಿ ಸೆಪ್ಟೆಂಬರ್ 18 ರಂದು ಜರುಗಿತು. ಸಂಘದ...

ಶಿರಾಲಿ:- ಶ್ರೀ ಎಸ್.ವಿ.ಸಂಕನೂರು, ಮಾನ್ಯ ವಿಧಾನ ಪರಿಷತ್ ಸದಸ್ಯರು ಇವರ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರ, ಶಿರಾಲಿಗೆ ಮಂಜೂರಾದ ಹೊಸ ಅಂಬ್ಯುಲೆನ್ಸನ್ನು ಇಂದು ಭಟ್ಕಳ...

error: