ಸಿದ್ದಾಪುರ; ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಅ.13 ರಿಂದ 15 ರವರೆಗೆ ಪ್ರತಿ ಮನೆ ಮತ್ತು ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸುವುದಕ್ಕೆ ಸೂಚಿಸಲಾಗಿದೆ. ಆ ಮೂಲಕ...
SIDDAPURA
ಸಿದ್ದಾಪುರ: ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ನೀರಿನಲ್ಲಿ ಮೃತಪಟ್ಟ ಸಿದ್ದಾಪುರ ತಾಲೂಕಿನ ತಾರೇಸರದ ಪ್ರಸಿದ್ದ ಮದ್ದಲೆ ವಾದಕ ಪರಮೇಶ್ವರ ಹೆಗಡೆ ಅವರ ಮನೆಗೆ ತೆರಳಿದ ಸ್ಪೀಕರ್ ವಿಶ್ವೇಶ್ವರ...
ಸಿದ್ದಾಪುರ ತಾಲೂಕಿನ ಕಾನಗೋಡು ಗ್ರಾಮದಲ್ಲಿ ಆಯೋಜಿಸಿದ ಕೆರೆಬೇಟೆಯಲ್ಲಿ ನಾಗರಿಕರು ರೊಚ್ಚಿಗೆದ್ದ ಘಟನೆ ಭಾನುವಾರ ನಡೆದಿದೆ. ಇಲ್ಲಿನ ಈಶ್ವರ ದೇವಾಲಯದ ಕಟ್ಟಡ ಜೀರ್ಣೋದ್ದಾರ ಸಂಬAಧ ಆಡಳಿತ ಮಂಡಳಿ ಈ...
ಸಿದ್ದಾಪುರ: ಅರೆಹೊಳೆ ಪ್ರತಿಷ್ಠಾನವು ಸಾಮಾಜಿಕ ಮುಂದಾಳು ಗಣಪಯ್ಯ ಅವರ ಸ್ಮರಣಾರ್ಥ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕರಿಗೆ ನೀಡುವ ವಾರ್ಷಿಕ ಪ್ರಶಸ್ತಿ, 'ಅರೆಹೊಳೆ ಗಣಪಯ್ಯ ಸ್ಮಾರಕ ಪ್ರಶಸ್ತಿ'ಯ ೨೦೨೨...
ವರದಿ: ವೇಣುಗೋಪಾಲ ಮದ್ಗುಣಿ ಸಿದ್ದಾಪುರ: ಸಾಹಿತಿಗಳು, ಕವಿಗಳು ಕೂಡ ತಮ್ಮ ಬರೆಹಗಳ ಮೂಲಕ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸುತ್ತ ಬಂದಿದ್ದಾರೆ. ಅವರಿಂದ ಹೊಸ ಪ್ರಜ್ಞೆ ಪ್ರಾಪ್ತವಾಗುತ್ತದೆ. ಅಂಥ ಬರಹಗಾರರ...
ವರದಿ: ವೇಣುಗೋಪಾಲ ಮದ್ಗುಣಿ ಸಿದ್ದಾಪುರ:ಸಾಹಿತಿಗಳಾದವರಿಗೆ ಕವಿತೆ, ಸಾಹಿತ್ಯ ಒಳಗಿನಿಂದಲೇ ತುಡಿತವುಂಟು ಮಾಡುತ್ತದೆ. ಕಾವ್ಯ ಒಂದು ಅನುಭವ. ಕವಿತೆಗಳಲ್ಲಿ ಸೌಂದರ್ಯ ಪ್ರಜ್ಞೆ ಹಾಗೂ ರಸ ವಿಶ್ಲೇಷಣೆ ಅಗತ್ಯವಾಗಿದ್ದು ಈ...
ವರದಿ: ವೇಣುಗೋಪಾಲ ಮದ್ಗುಣಿ ಸಿದ್ದಾಪುರ: ಮನಸ್ಸನ್ನು ಸೀಮೆಯಾಚೆ ಹಿಗ್ಗಿಸುವ ಮಾಂತ್ರಿಕ ಸ್ಥಿತಿ ಒದಗಿಸುವ ಸಾಹಿತ್ಯದ ಸಾಂಗತ್ಯ ನಮ್ಮ ವ್ಯಕ್ತಿತ್ವವನ್ನು ರೂಪಿಸುತ್ತದೆ ಎಂದು ಮಕ್ಕಳ ಸಾಹಿತಿ ತಮ್ಮಣ್ಣ ಬೀಗಾರ...
ವರದಿ: ವೇಣುಗೋಪಾಲ ಮದ್ಗುಣಿ ಸಿದ್ದಾಪುರ : ಕುಮಟಾದ ಕನ್ನಡ ಸಂಘವು ಕನ್ನಡ ತಾಯಿ ಭುವನೇಶ್ವರಿಯ ತಾಣದಲ್ಲಿ ಮೊದಲ ಕಾರ್ಯಕ್ರಮ ಆಯೋಜಿಸುವ ಮೂಲಕ ಉತ್ತಮ ಹೆಜ್ಜೆಯನ್ನು ಇಟ್ಟಿದೆ. ಮುಂದಿನ...
ಸಿದ್ದಾಪುರ ಪಟ್ಟಣದ ಮುಖ್ಯ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ಸಾರಿಗೆ ನಿಗಮನದ ಪಾರ್ಸ್ಲ್ ಸೇವೆಗಾಗಿ ನಿಗಮ ಆgಂಭಿಸಿದ ‘ನಮ್ಮ ಕಾರ್ಗೋ’ ಘಟಕದ ಉದ್ಘಾಟನೆ ಇತ್ತೀಚೆಗೆ ಇಲ್ಲಿ ನಡೆಯಿತು....
ಸಿದ್ಧಾಪುರ: ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳ ಭೂಮಿ ಹಕ್ಕಿನ ಹೋರಾಟರಾಷ್ಟçದಲ್ಲಿಯೇ ಮಾದರಿ ಹೋರಾಟ. ಹೋರಾಟದ ಹಕ್ಕು ಸಿಗುವವರೆಗೂ ಹೋರಾಟದ ಕಿಚ್ಚು ತಗ್ಗಿಸಬಾರದು. ನಮ್ಮ ಅಧಿಕಾರ ಅವದಿüಯಲ್ಲಿ ಮೂರು...