ಸಿದ್ಧಾಪುರ: ಅಸಮರ್ಪಕ ಜಿಪಿಎಸ್ ಮೇಲ್ಮನವಿ ಸ್ವಿಕರಿಸಲು ತಿರಸ್ಕರಿಸಿದ ಕುರಿತು ತಹಶೀಲ್ದಾರ್ ಕಚೇರಿ ಏದುರು ಧರಣಿ, ಪ್ರತಿಭಟನೆ, ಖಂಡನಾ ಸಭೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆಗಮಿಸಲು ಘೋಷಣೆಯ...
SIDDAPURA
ಸಿದ್ಧಾಪುರ: ತಾಲೂಕ ಅರಣ್ಯ ಅತಿಕ್ರಮಣದಾರ ಸಭೆಯನ್ನ ಸಿದ್ಧಾಪುರದ ಗಂಗಾಬಿಕಾ ದೇವಸ್ಥಾನದ ಸಭಾಭವನ, ನೆಹರೂ ಮೈದಾನದ ಏದುರುಗಡೆಮುಂಜಾನೆ 10 ಗಂಟೆಗೆ ಸಂಘಟಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ...
ಸಿದ್ಧಾಪುರ: ತಾಲೂಕ ಅರಣ್ಯ ಅತಿಕ್ರಮಣದಾರ ಸಭೆಯನ್ನ ಸಿದ್ಧಾಪುರದ ಗಂಗಾಬಿಕಾ ದೇವಸ್ಥಾನದ ಸಭಾಭವನ, ನೆಹರೂ ಮೈದಾನದ ಏದುರುಗಡೆಮುಂಜಾನೆ 10 ಗಂಟೆಗೆ ಸಂಘಟಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ...
ಸಿದ್ಧಾಪುರ:- ಶ್ರೀ ಚೌಡೇಶ್ವರಿ ಮತ್ತು ನಾಗ ಮತ್ತು ಪರಿವಾರ ದೇವತೆಗಳ ಸನ್ನಿಧಿ ಹಂಗಾರಖAಡ ಸಿದ್ಧಾಪುರದ "ಸಮಿತಿಯ, ನೂತನ ಅಧ್ಯಕ್ಷರು,ಉಪಾಧ್ಯಕ್ಷರು,ಕೋಶಾಧ್ಯಕ್ಷರು,ಕಾರ್ಯದರ್ಶಿ, ಕಜಾಂಚಿಗಳ ಆಯ್ಕೆಯನ್ನು ಮಾಡಲಾಯಿತು. ಅಧ್ಯಕ್ಷರಾಗಿ- ರಮೇಶ ಎನ್...
ಸಿದ್ಧಾಪುರ: ಅರಣ್ಯವಾಸಿಗಳ ಸಮಸ್ಯೆಗಳಿಗೆ ಸ್ಪಂಧಿಸುವಲ್ಲಿ ಸರಕಾರದ ಮೇಲೆ ಒತ್ತಡ ಹೇರುವ ಹಿನ್ನೆಲೆಯಲ್ಲಿ ಶಿರಸಿಯಲ್ಲಿ ಡಿ. 17 ರಂದು ಸಂಘಟಿಸಲಾದ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಯಲ್ಲಿ ಅತಿಕ್ರಮಣದಾರರು ಶಕ್ತಿ ಪ್ರದರ್ಶಿಸಿ...
ವರದಿ: ವೇಣುಗೋಪಾಲ ಮದ್ಗುಣಿ ಸಿದ್ದಾಪುರ: ನಮ್ಮ ಸಂಸ್ಕೃತಿ ಮತ್ತು ಪರಂಪರೆ ಆಧ್ಯಾತ್ಮಿಕ ಹಿನ್ನೆಲೆಯಿಂದ ಬಂದಿರುವುದು. ಆದಿಶಕ್ತಿಯಾದ ಭುವನೇಶ್ವರಿಯ ಸನ್ನಿಧಿಯಿಂದ ಕೊಂಡೊಯ್ಯುವ ಜ್ಯೋತಿಯಿಂದಲೇ 86ನೇ ಅಖಿಲ ಭಾರತ ಕನ್ನಡ...
ಸಿದ್ಧಾಪುರ: ಜಿಲ್ಲೆಯ ಅರಣ್ಯವಾಸಿಗಳ ಸಮಸ್ಯೆಗಳ ಪರಿಹಾರಕ್ಕೆ ಉತ್ತರ ಕನ್ನಡ ಜಿಲ್ಲೆಯನ್ನ ಗುಡ್ಡಗಾಡು ಜಿಲ್ಲೆಯೆಂದು ಘೋಷಿಸಿ ಅರಣ್ಯವಾಸಿಗಳ ಸಮಸ್ಯೆಗಳನ್ನ ಬಗೆಹರಿಸಲು ಸರಕಾರ ಕ್ರಮ ಜರುಗಿಸಬೇಕೆಂದು ಅರಣ್ಯ ಭೂಮಿ ಹಕ್ಕು...
ಸಿದ್ಧಾಪುರ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ಯುವ ವೇದಿಕೆಯ ಸಿದ್ಧಾಪುರ ಘಟಕದ ಆಶ್ರಯದಲ್ಲಿ ದೋಡ್ಮನೆ ಗ್ರಾಮ ಪಂಚಾಯತ ವ್ಯಾಪ್ತಿಯ ಕೋಡಿಗದ್ದೆಯಲ್ಲಿನವೆಂಬರ್ 23, ಮಧ್ಯಾಹ್ನ 3 ಗಂಟೆಗೆ ಶಂಭುಲಿAಗೇಶ್ವರ...
ಸಿದ್ಧಾಪುರ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ, ಅಸಮರ್ಪಕ ಜಿಪಿಎಸ್‌ಗೆ ಪುನರ್ ಪರೀಶಿಲಿಸಲು ಆಗ್ರಹಿಸಿ ಸಿದ್ಧಾಪುರ ತಾಲೂಕಿನಾದ್ಯಂತ ಅರಣ್ಯ ಅತಿಕ್ರಮಣದಾರರು ಸುಮಾರು 6,117 ಪುನರ್ ಸರ್ವೇಗೆ ಜಿಲ್ಲಾ ಅರಣ್ಯ...
ಸಿದ್ಧಾಪುರ: ಅರಣ್ಯ ಭೂಮಿ ಸಮಸ್ಯೆ ಜಿಲ್ಲೆಯ ಮಹತ್ವದ ಸಮಸ್ಯೆಯಾಗಿದ್ದು, ಭೂಮಿ ಹಕ್ಕಿನ ಹೋರಾಟಕ್ಕೆ ಜನಪ್ರತಿನಿಧಿಗಳ ಸ್ಫಂದನೆ ದೊರಕದೇ ಇರುವುದು ವಿಷಾದಕರ. ಈ ಹಿನ್ನೆಲೆಯಲ್ಲಿ ಅರಣ್ಯ ಭೂಮಿ ಹಕ್ಕಿನ...