ಸಿದ್ಧಾಪುರ: ಅರಣ್ಯವಾಸಿಗಳ ಸಮಸ್ಯೆ ಸಮಗ್ರಕ್ರೂಢೀಕರಿಸಿ ಅರಣ್ಯವಾಸಿಗಳ ಹಿತ ಕಾಪಾಡುವ ಮತ್ತುಭೂಮಿ ಹಕ್ಕಿಗೆ ಅಗ್ರಹಿಸಿ ಡಿಸೆಂಬರ್ 10 ಮತ್ತು11 ರಂದು ಶಿರಸಿಯಲ್ಲಿ ರಾಜ್ಯಮಟ್ಟದ ಬೃಹತ್ ಅರಣ್ಯವಾಸಿಗಳ ರ‍್ಯಾಲಿ ಸಂಘಟಿಸಲಾಗಿದೆ...
SIDDAPURA
ಸಿದ್ದಾಪುರ-ಅರಣ್ಯ ಹಕ್ಕು ಕಾಯ್ದೆ ಅರಣ್ಯ ವಾಸಿಗಳ ಪರವಾಗಿದೆ. ಆದರೆ ಹೊಸ ಅರಣ್ಯ ಅತಿಕ್ರಮಣಕ್ಕೆ ಅವಕಾಶವಿಲ್ಲ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ...
ಸಿದ್ಧಾಪುರ: ಅರಣ್ಯವಾಸಿಗಳ ಪರವಾಗಿ ಸುಫ್ರೀಂ ಕೋರ್ಟನಲ್ಲಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಲು ಸರಕಾರಕ್ಕೆ 15 ದಿನ ಗಡವು ನೀಡಿದಾಗಿಯೂ ಸರಕಾರ ಕ್ರಮ ಜರುಗಿಸದ ಹಾಗೂ ಅರಣ್ಯ ಸಿಬ್ಬಂದಿಗಳ...
ಸಿದ್ಧಾಪುರ: ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸುವ ಸುಫ್ರೀಂ ಕೋರ್ಟನಲ್ಲಿ ಅಂತಿಮ ವಿಚಾರಣೆಯ ಹಿನ್ನೆಲೆಯಲ್ಲಿ ಇಂದು (ಅ. 19 )ಅರಣ್ಯವಾಸಿಗಳಿಂದ ಸಿದ್ಧಾಪುರ ಬಿಳಗಿಯ ಮಾರಿಕಾಂಬ ದೇವಾಲಯ ಎದುರುಗಡೆಯಿಂದ ಮುಂಜಾನೆ 8:30 ಕ್ಕೆ...
ಸಿದ್ದಾಪುರ: ಶ್ರೀ ಎನ್ ಬಿ ಹೆಗಡೆ ಮತ್ತೀನಹಳ್ಳಿ ಸನ್ಮಾನ ಸಮಿತಿ ನಾಣಿಕಟ್ಟಾ ಮತ್ತು ಎನ್ ಬಿ ಹಡಗಡೆ ಅಭಿಮಾನಿ ಬಳಗ ಇವರ ಸಂಯೋಜನೆಯಲ್ಲಿ ತ್ಯಾಗಲಿ ಸೇವಾ ಸಹಕಾರಿ...
ಸಿದ್ಧಾಪುರ: ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಸರಕಾರದ ಮೇಲೆ ಒತ್ತಡ ಹೇರುವ ಹಿನ್ನೆಲೆಯಲ್ಲಿ ಸಿದ್ಧಾಪುರದಲ್ಲಿ ಅಕ್ಟೋಬರ್ 19 ರಂದು ಬೃಹತ್ ಪಾದಯಾತ್ರೆ ಮತ್ತು ರ‍್ಯಾಲಿ ಸಂಘಟಿಸಲಾಗಿದೆ ಎಂದು ಜಿಲ್ಲಾ...
ಸಿದ್ದಾಪುರ: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಾಣಿಕಟ್ಟಾದ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಭಾಭವನದಲ್ಲಿ ನವರಾತ್ರಿ ಉತ್ಸವದ ದುರ್ಗಾದೇವಿ ಆರಾಧನೆ ಪ್ರಯುಕ್ತ ಇತ್ತೀಚೆಗೆ ಸರ್ವಕಾಲಿಕ ಪ್ರಸಂಗಗಳಲ್ಲೊAದಾದ ಪೌರಾಣಿಕ ಯಕ್ಷಗಾನ...
ಸಿದ್ದಾಪುರ: ಸತ್ಯವನ್ನೇ ಪ್ರತಿಪಾದಿಸುವ ರಾಜಾ ಸತ್ಯ ಹರಿಶ್ಚಂದ್ರ ಯಕ್ಷಗಾನ ಸತ್ಯಕ್ಕೆ ಸಾವಿಲ್ಲ ಎಂಬುದನ್ನು ಪ್ರತಿಪಾದಿಸುತ್ತ ಪ್ರೇಕ್ಷಕರಲ್ಲಿ ಸತ್ಯದ ಅರಿವನ್ನು ಬಿತ್ತಿ ಬೆಳಗಿಸಿತು. ವಿಶ್ವಶಾಂತಿ ಸೇವಾ ಟ್ರಸ್ಟ್ ಕರ್ನಾಟಕ...
ಸಿದ್ದಾಪುರ; ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಅ.13 ರಿಂದ 15 ರವರೆಗೆ ಪ್ರತಿ ಮನೆ ಮತ್ತು ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸುವುದಕ್ಕೆ ಸೂಚಿಸಲಾಗಿದೆ. ಆ ಮೂಲಕ...
ಸಿದ್ದಾಪುರ: ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ನೀರಿನಲ್ಲಿ ಮೃತಪಟ್ಟ ಸಿದ್ದಾಪುರ ತಾಲೂಕಿನ ತಾರೇಸರದ ಪ್ರಸಿದ್ದ ಮದ್ದಲೆ ವಾದಕ ಪರಮೇಶ್ವರ ಹೆಗಡೆ ಅವರ ಮನೆಗೆ ತೆರಳಿದ ಸ್ಪೀಕರ್ ವಿಶ್ವೇಶ್ವರ...