April 20, 2024

Bhavana Tv

Its Your Channel

SIRSI

ಶಿರಸಿ: ಅರಣ್ಯವಾಸಿಗಳ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆಶ್ರಯದಲ್ಲಿ ಜಿಲ್ಲೆ ಮತ್ತು ರಾಜ್ಯದಲ್ಲಿ ಅರಣ್ಯ ಭೂಮಿ ಹಕ್ಕಿನ ಹೋರಾಟವು 32ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸಪ್ಟೆಂಬರ್...

ಶಿರಸಿ: ಕರ್ನಾಟಕ ಸರಕಾರದ ಅರಣ್ಯ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತೀವ್ರ ಸಂತಾಪವನ್ನ ವ್ಯಕ್ತಪಡಿಸಿದ್ದಾರೆ....

ವರದಿ: ವೇಣುಗೋಪಾಲ ಮದ್ಗುಣಿ ಸಿರ್ಸಿ : ಉತ್ತರ ಕನ್ನಡ ಜಿಲ್ಲೆಯ ಸಿರ್ಸಿ ತಾಲೂಕಿನ ಬನವಾಸಿ ಹೆಸ್ಕಾಂನಲ್ಲಿ ಶಾಖಾಧಿಕಾರಿ ವರ್ಗಾವಣೆಗೊಂಡು ವರ್ಷಗಳೆ ಕಳೆದು ಹೋಗಿತ್ತು. ಸದ್ಯ ಅಲ್ಲಿಯೆ ಇದ್ದ...

ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಮುಂಬರುವ ಮಳೆಗಾಲದ ವಿಧಾನಸಭಾ ಅಧಿವೇಶನದಲ್ಲಿ ಪೂರ್ಣಪ್ರಮಾಣದ ಚರ್ಚೆಯ ಮೂಲಕ ಅಣ್ಯವಾಸಿಗಳ ಪರವಾದ ನಿಲುವನ್ನ ರಾಜ್ಯ ಸರಕಾರ ತೆಗೆದುಕೊಳ್ಳಬೇಕೆಂದು ಅರಣ್ಯ ಭೂಮಿ ಹಕ್ಕು...

ಶಿರಸಿ: ಬೆಳಕೇ ಇಲ್ಲದ, ಬೆಳಕಿದ್ದೂ ಮಳೆಗಾಲದಲ್ಲಿ ನಿರಂತರ ವಿದ್ಯುತ್ ಪೂರೈಕೆಯ ಸಮಸ್ಯೆಯಲ್ಲಿದ್ದ ಪ್ರತಿಭಾವಂತ ಮಕ್ಕಳಿದ್ದ ಮನೆಗಳಿಗೆ ಕರ್ಣಾಟಕ ಬ್ಯಾಂಕ್ ಹಾಗೂ ಭಾರತೀಯ ವಿಕಾಸ ಟ್ರಸ್ಟ್ ಜತೆಯಾಗಿ ಸೆಲ್ಕೋ...

ಶಿರಸಿ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬAಧಿಸಿ ಸುಫ್ರೀಂ ಕೋರ್ಟ ನ್ಯೂಡೆಲ್ಲಿಯಲ್ಲಿ ಅಂತಿಮ ವಿಚಾರಣೆ ದಿ.ಸಪ್ಟೆಂಬರ್ 5 ರಿಂದ ಪ್ರಾರಂಭವಾಗಲಿದೆ ಎಂದು ಭೂಮಿ...

ಶಿರಸಿ: ಇದೊಂದು ಶಿರಸಿ ತಾಲೂಕ, ದೇವನಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಪುಟ್ಟ ಹಳ್ಳಿ. ಹೆಸರು ಬೆಣಗಾಂವ ಗ್ರಾಮದ ನೀಡಗೋಡ. ಓಡಾಡಲು ಮೂಲಭೂತ ಸೌಕರ್ಯವಾದ ರಸ್ತೆ ಮತ್ತು ಕಾಲುಸಂಕ...

ಶಿರಸಿ: ದೇಶದ 75 ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಗ್ರಾಮೀಣ ಭಾಗದ ಪ್ರಮುಖ ಸಮಸ್ಯೆಗಳನ್ನ ಸರಕಾರದ ಗಮನ ಸೆಳೆಯುವ ಉದ್ದೇಶದಿಂದ 75 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ...

ಶಿರಸಿ: ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಇರುವ ಮನೆಗಳಲ್ಲಿ ಶೇ. 27.25 ರಷ್ಟು ಕುಟುಂಬಗಳಿಗೆ ಶೌಚಾಲಯವಿಲ್ಲ, ನಿವೇಶನಹಕ್ಕು ಇಲ್ಲದಿರುವ ಕುಟುಂಬ ಶೇ 34, ಗ್ರಾಮ ಪಂಚಾಯಿತಿಯಲ್ಲಿ ಇರುವ ಒಟ್ಟು...

ಶಿರಸಿ: ಸ್ವತಂತ್ರ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾದ್ಯಂತ ೭೫ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಹಮ್ಮಿಕೊಂಡ ಭೂಮಿ ಹಕ್ಕು, ಮೂಲ ಸೌಕರ್ಯಕ್ಕಾಗಿ ಹಳ್ಳಿ ಕಡೆ ನಡಿಗೆ ಕಾರ್ಯಕ್ರಮವು ಶಿರಸಿ...

error: