May 3, 2024

Bhavana Tv

Its Your Channel

SIRSI

ಶಿರಸಿ: ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಸಾಧಕರಿಗೆ ಸನ್ಮಾನ ಮಾಡುವ ಜೊತೆಯಲ್ಲಿ ವಿಜೃಂಭಣೆಯಿAದ ಸ್ವಾತಂತ್ರೋತ್ಸವವನ್ನು...

ಶಿರಸಿ: ತೀವ್ರ ಅತೀವೃಷ್ಟಿಯಿಂದ ಸರಕಾರ ಘೋಷಿಸಿದ ಮಾನದಂಡದ ಅಡಿಯಲ್ಲಿಯೇ, ಅರಣ್ಯ ಅತಿಕ್ರಮಣದಾರರಿಗೂ ನೀಡಬೇಕು. ಅಲ್ಲದೇ, ಕಂದಾಯ ಭೂಮಿ ಹಕ್ಕುದಾರರಿಗೆ ನೀಡುವ ನೀತಿಯನ್ನೇ ಅರಣ್ಯ ಅತಿಕ್ರಮಣದಾರರ ವಾಸ್ತವ್ಯ ಹಾಗೂ...

ಶಿರಸಿ: ಕಾಡಿನ ನಡುವಿನ ಹಳ್ಳಿಯಲ್ಲಿ ಇದ್ದು ಬ್ರಾಹ್ಮೀ ಮಾಲ್ಟ ಸಿದ್ದಗೊಳಿಸಿ ಪೇಟೆಯ ಮಾರುಕಟ್ಟೆಗೆ ಕಳಿಸುತ್ತಿದ್ದ ಘಟಕಕ್ಕೆ ಈಗ ಇನ್ನಷ್ಟು ಶಕ್ತಿ ಲಭಿಸಿದೆ. ಸೆಲ್ಕೋ ಸೋಲಾರ್ ಸಂಸ್ಥೆ ಈಗ...

ಶಿರಸಿ: ಬೇಡ್ತಿ-ವರದಾ ನದಿ ಜೋಡಣೆಯ ಯೋಜನೆಗೆ ಸರಕಾರ ಸ್ಥಗಿತಗೊಳಿಸಿಲ್ಲ, ಡಿಪಿಆರ್ ಪ್ರಕ್ರೀಯೆ ಪ್ರಗತಿಯಲ್ಲಿ ಇರುವಂತಹ ಸಂದರ್ಭದಲ್ಲಿಯೇ ಮುಖ್ಯಮಂತ್ರಿಯವರು ಯೋಜನೆ ಕೈಗೆತ್ತಿಕೊಂಡಿಲ್ಲ ಹಾಗೂ ಜಾರಿ ಮಾಡಲು ಮುಂದಾಗಿಲ್ಲ ಎಂದು...

ಶಿರಸಿ: ನಾಡಿನ ಹೆಸರಾಂತ ಆಯುರ್ವೇದ ವೈದ್ಯ, ಅಖಿಲ ಕರ್ನಾಟಕ ಹವ್ಯಕ ಮಹಾ ಸಭಾದ ಅಧ್ಯಕ್ಷ ಡಾ. ಗಿರಿಧರ ಕಜೆ ಅವರ ಆಯುರ್ವೇದ ಸರಣಿ ಕೃತಿಗಳ ಲೋಕಾರ್ಪಣೆಯ ಭಾಗವಾಗಿ...

ವರದಿ:ವೇಣುಗೋಪಾಲ ಮದ್ಗುಣಿ ಶಿರಸಿ. ನೆಮ್ಮದಿ ಕುಟೀರದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತನವರು ಏರ್ಪಡಿಸಿದ ಮಾಸದ ಮಾತು ಕಾರ್ಯಕ್ರಮದಲ್ಲಿ ವಿದ್ವಾನ್ ಬಾಲಚಂದ್ರ ಶಾಸ್ತ್ರಿ ಕರಸುಳ್ಳಿ ಉಪನ್ಯಾಸ ನೀಡಿದರು. ಅವರು...

ಶಿರಸಿ: ತಳಮಟ್ಟದ ಅಧ್ಯಯನ ನಡೆಸಿ ವರದಿ ಮಾಡುವ ಮೂಲಕ ಪತ್ರಕರ್ತ ಸಮಾಜದಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಅವರು...

ಶಿರಸಿ: ಪ್ರಸಕ್ತ ವರ್ಷ ಪ್ರಕಟಗೊಂಡಿರುವ ಎಸ್‌ಎಸ್‌ಎಲ್‌ಸಿ ಮತ್ತು ಸಿಬಿಎಸ್‌ಇ ನಲ್ಲಿ ಫಲಿತಾಂಶ ಶೇ. 95 ಹಾಗೂ ಪಿಯುಸಿ ನಲ್ಲಿ ಶೇ. 90 ಕ್ಕೂ ಹೆಚ್ಚು ಅಂಕಗಳನ್ನು ಪಡೆದುಕೊಂಡಿರುವ...

ಶಿರಸಿ: ಕೇಂದ್ರ ಪರಿಸರ ಸೂಕ್ಷö್ಮ ಪ್ರದೇಶದ ಘೋಷಣೆಗೆ ಸಂಬAಧಿಸಿ ವಸ್ತುಸ್ಥಿತಿ ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ರಚನೆ ಕುರಿತು ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಜುಲೈ 30...

ಶಿರಸಿ: ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ತೀರಸ್ಕರಿಸಲು ಘೋಷಿಸಲ್ಪಟ್ಟ ಪ್ರದೇಶಗಳ ಭೌತಿಕ ಸಮೀಕ್ಷೆ ತಯಾರಿಸಿ ವೈಜ್ಞಾನಿಕ ಅಂಶಗಳ ಆಕ್ಷೇಪಣೆ ಮತ್ತು ಪ್ರಮಾಣ ಪತ್ರವನ್ನ ಸಲ್ಲಿಸಬೇಕು ಎಂದು ಹಸಿರು...

error: