May 16, 2024

Bhavana Tv

Its Your Channel

SIRSI

ವರದಿ: ವೇಣುಗೋಪಾಲ ಮದ್ಗುಣಿ ಸಿರಸಿ : ಉತ್ತರ ಕನ್ನಡ ಜಿಲ್ಲೆಯ ಹೆಸ್ಕಾಂ ಶಿರಸಿ ವೃತ್ತದ ನೌಕರರ ಬಡ್ತಿ ಪ್ರಕ್ರಿಯೆಯನ್ನು ಸಂಪೂರ್ಣ ಕಾನೂನು ಚೌಕಟ್ಟಿನಲ್ಲಿ ಯಶಸ್ವಿಯಾಗಿ ಪರಿಹರಿಸಿದ ಸರ್ವರಿಗೂ...

ಶಿರಸಿ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳಿಗೆ ಭೂಮಿ ಹಕ್ಕಿಗೆ ನಿರ್ದಿಷ್ಟ ದಾಖಲೆಗಳ ಸಾಕ್ಷö್ಯಗಳಿಗೆ ಒತ್ತಾಯಿಸತಕ್ಕದ್ದಲ್ಲ ಎಂಬ ಮಾನದಂಡ ಕಾನೂನಿನಲ್ಲಿ ಅಡಕವಾಗಿದ್ದಾಗಲೂ ಸಹಿತ ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶಿರಸಿ: ಅರಣ್ಯ ಭೂಮಿ ಹಕ್ಕಿಗೆ ಸಂಬAಧಿಸಿ ವ್ಯಾಪಕ ಜಾಗೃತ ಮೂಡಿಸುವ ಹಾಗೂ ಸರಕಾರ ಅರಣ್ಯವಾಸಿ ಸಮಸ್ಯೆಗೆ ಸ್ಫಂದಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಅರಣ್ಯವಾಸಿಗಳನ್ನ ಉಳಿಸಿ- ಜಾಥಕ್ಕೆ ಶಿರಸಿ ತಾಲೂಕಿನ,...

ಶಿರಸಿ: ವಾಸ್ತವ್ಯ ಹಾಗೂ ಸಾಗುವಳಿಗಾಗಿ ಅರಣ್ಯ ಭೂಮಿ ಅವಲಂಭಿತವಾಗಿರುವ ಕುಟುಂಬಗಳ ಭೂಮಿ ಹಕ್ಕಿಗಾಗಿ ಕೇಂದ್ರ ಸರಕಾರವು ಅರಣ್ಯವಾಸಿಗಳ ಪರ ಹೊಸ ನೀತಿ ಜಾರಿಗೆ ತರಬೇಕು. ಇಲ್ಲದಿದ್ದಲ್ಲಿ ಮುಂದಿನ...

ಶಿರಸಿ: ಅರಣ್ಯವಾಸಿಗಳಿಗೆ ಜಾಗೃತ ಮೂಡಿಸುವ ಮತ್ತು ಸರಕಾರದ ಮೇಲೆ ಹೆಚ್ಚಿನ ಒತ್ತಡ ತರುವ ಉದ್ದೇಶದಿಂದ ಜಿಲ್ಲಾದ್ಯಂತ ಹಮ್ಮಿಕೊಂಡ ಅರಣ್ಯವಾಸಿಗಳನ್ನ ಉಳಿಸಿ- ಜಾಥದ ಅಂಗವಾಗಿ 300 ನೇಯ ಗ್ರಾಮ...

ಶಿರಸಿ: ಅರಣ್ಯ ಭೂಮಿ ಹಕ್ಕಿಗಾಗಿ ಹೋರಾಟ ಅನಿವಾರ್ಯ. ಹೋರಾಟವಿಲ್ಲದೇ ಹಕ್ಕು ಸಿಗಲು ಸಾಧ್ಯವಿಲ್ಲ. ಕಾನೂನಾತ್ಮಕ ಮತ್ತು ಸಂಘಟನಾತ್ಮಕ ಹೋರಾಟವನ್ನ ಮುಂದುವರೆಸಿರಿ ಎಂದು ಸಾಮಾಜಿಕ ಚಿಂತಕ ಎಸ್ ಎನ್...

ಶಿರಸಿ: ಮುಂದಿನ ಆರವತ್ತು ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರವು ಸುಫ್ರಿಂ ಕೋರ್ಟನಲ್ಲಿ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸದೇ ಭೂಮಿ ಹಕ್ಕು ನೀಡುವ ವಾಗ್ವಾನದ ಪ್ರಮಾಣ ಪತ್ರ ಸಲ್ಲಿಸಬೇಕು, ಇಲ್ಲದಿದ್ದಲ್ಲಿ...

ಶಿರಸಿ: ಅರಣ್ಯ ಭೂಮಿ ಹಕ್ಕಿಗೆ ಸಂಬAಧಿಸಿ ವ್ಯಾಪಕ ಜಾಗೃತ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಅರಣ್ಯವಾಸಿಗಳನ್ನ ಉಳಿಸಿ- ಜಾಥ ಕಾರ್ಯಕ್ರಮ ಏಪ್ರೀಲ್ 4(ಸೋಮವಾರ) ಮಧ್ಯಾಹ್ನ 03:30 ಕ್ಕೆ ಬಿಸಲಕೊಪ್ಪಗ್ರಾಮ...

ಶಿರಸಿ: ಗದಗ ಜಿಲ್ಲೆಯ, ಮುಂಡರಗಿ ತಾಲೂಕಿನ, ಕೆಳೋರ ಗ್ರಾಮದ ಅರಣ್ಯವಾಸಿಗಳನ್ನ ಕಾನೂನು ಬಾಹಿರವಾಗಿ ಒಕ್ಕಲೆಬ್ಬಿಸಿದ ಹಿನ್ನೆಲೆಯಲ್ಲಿ ನೊಂದ ಅರಣ್ಯವಾಸಿ ನಿರ್ಮಲಾ ಪಾಟೀಲ್ ಆತ್ಮಹತ್ಯೆಮಾಡಿಕೊಂಡ ಘಟನೆ ಜರುಗಿರುವುದು ವಿಷಾದಕರ....

ಶಿರಸಿ: ಸುಫ್ರೀಂ ಕೋರ್ಟನಲ್ಲಿನ ಪ್ರಕರಣ ಗಂಭೀರವಾಗಿ ಪರಿಗಣಿಸಿ, ಸುಫ್ರೀಂ ಕೋರ್ಟನಲ್ಲಿ ಅರಣ್ಯವಾಸಿಗಳ ವಿರುದ್ಧ ವ್ಯತಿರಿಕ್ತವಾದ ಆದೇಶ ಬಾರದ ರೀತಿಯಲ್ಲಿ ತೀವ್ರ ನಿಗಾವಹಿಸುವುದು ಅತೀ ಅವಶ್ಯ ಹಾಗೂ ಅರಣ್ಯವಾಸಿಗಳ...

error: