April 19, 2024

Bhavana Tv

Its Your Channel

SIRSI

ಶಿರಸಿ: ದೇಶದ ಪ್ರತಿಷ್ಠಿತ ಕಾನೂನು ವಿಶ್ವವಿದ್ಯಾಲಯಗಳಲ್ಲಿ ಒಂದಾದ ಗುಜರಾತ್ ನ್ಯಾಶನಲ್ ಲಾ ಯುನಿರ್ವಸಿಟಿ ನೀಡುವ ಬಿಬಿಎ ಎಲ್‌ಎಲ್‌ಬಿ ಪದವಿಯನ್ನು ತಾಲೂಕಿನ ಹುಳಗೋಳದ ಪ್ರಸಾದ್ ಹೆಗಡೆ ಅವರಿಗೆ ಪ್ರದಾನ...

ಸಿದ್ಧಾಪುರ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಓರ್ವ ಅತಿಕ್ರಮಣದಾರಳ ಅರ್ಜಿ ನಾಪತ್ತೆ ಕುರಿತು ಪೋಲೀಸ್ ಠಾಣೆಯಲ್ಲಿ ಫೀರ್ಯಾದಿ ದಾಖಲಿಸಿ, ಅರ್ಜಿಯ ಕಡತ ಹುಡುಕಿಕೊಡಲು ಹಾಗೂ...

ಶಿರಸಿ: ಇಲ್ಲಿನ ಕಲಾರ್ಪಣ ಕಲಾ ಕೇಂದ್ರದಲ್ಲಿ ತರಬೇತಿ ಪಡೆದ ಏಳು ವಿದ್ಯಾರ್ಥಿಗಳು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ತಾಳ ವಾದ್ಯ ಭರತನಾಟ್ಯ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ...

ಶಿರಸಿ: ಮಂಕು ತಿಮ್ಮನ ಕಗ್ಗ ಓದಿದರೆ, ಅರ್ಥ ಮಾಡಿಕೊಂಡರೆ ಜೀವನ ಮೌಲ್ಯದ ಚಿಂತನೆಯು ಎತ್ತರಕ್ಕೇರುತ್ತದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀಗಂಗಾಧರೇAದ್ರ ಸರಸ್ವತೀ ಮಹಾ...

ಶಿರಸಿ: ಅರಣ್ಯವಾಸಿಗಳ ಜಾಗೃತ ರ‍್ಯಾಲಿಗೆ ಸಂಬAಧಿಸಿ ಅರಣ್ಯವಾಸಿಗಳನ್ನ ಉಳಿಸಿ ಶಿರೋನಾಮೆಯಲ್ಲಿ, ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ, ಜಿಲ್ಲಾದ್ಯಂತ ೧೫೭ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ "ಹೋರಾಟದ...

ಶಿರಸಿ: ವಿಶ್ವಶಾಂತಿಗೆ ಎಂಟು ಪ್ರತ್ಯೇಕ ಯಕ್ಷ ನೃತ್ಯ ರೂಪಕಗಳನ್ನು ನೀಡುತ್ತಿರುವ ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆ ಅವಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಕರ್ನಾಟಕ...

ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳ ಕುರಿತು, ಅರಣ್ಯ ಸಿಬ್ಬಂದಿಗಳಿAದ ಉಂಟಾಗುತ್ತಿರುವ ಸಮಸ್ಯೆ ಮತ್ತು ದೌರ್ಜನ್ಯಗಳಿಗೆ ಸ್ಪಷ್ಟ ಉತ್ತರವನ್ನ ನೀಡುವ ಕುರಿತು ಜಿಲ್ಲಾದ್ಯಂತ ಆಗಮಿಸಿದ ಬೃಹತ್ ಸಂಖ್ಯೆಯ ಅರಣ್ಯವಾಸಿಗಳ ಧರಣಿ...

ಶಿರಸಿ: ವ್ಯವಸ್ಥಿತವಾಗಿ ಜೇನು ಕೃಷಿಯನ್ನು ನಡೆಸಿದರೆ ಯಾರೂ ಲಾಭಗಳಿಸಲು ಸಾಧ್ಯವಿದೆ ಎಂದು ಜೇನು ಕೃಷಿಕ ಮಧುಕೇಶ್ವರ ಹೆಗಡೆ ಕಲ್ಲಳ್ಳಿ ಹೇಳಿದರು. ಅವರು ಶಿವಮೊಗ್ಗದಲ್ಲಿ ನಡೆಯುತ್ತಿರುವ ಕೃಷಿ ಹಾಗೂ...

ಶಿರಸಿ: ಪರಿಸರ ವಿರೋಧಿ ಅವೈಜ್ಞಾನಿಕ ನೀತಿ ಅಳವಡಿಸಿ, ಇತ್ತೀಚಿನ ಐದು ವರ್ಷಗಳಲ್ಲಿ ಜಿಲ್ಲಾದ್ಯಂತ ಒಂದು ಲಕ್ಷಕ್ಕೂ ಮಿಕ್ಕಿ ಬೆಲೆ ಬಾಳುವ ಗಿಡ, ಮರ ಕಡಿದು ಕೋಟ್ಯಾಂತರ ರೂಪಾಯಿಯ...

error: