May 18, 2024

Bhavana Tv

Its Your Channel

YALLAPURA

ವರದಿ: ವೇಣುಗೋಪಾಲ ಮದ್ಗುಣಿಯಲ್ಲಾಪುರ: ಇಂದು ನಾವು ಯಾವುದನ್ನು ನಂಬಬೇಕಿತ್ತೋ, ಯಾವುದನ್ನು ಅನುಮಾನಿಸಬೇಕಿತ್ತೋ ಅದರಲ್ಲಿ ಅನುಮಾನಿಸಬೇಕಾದ ವಿಚಾರದಲ್ಲಿ ನಂಬುತ್ತಿದ್ದೇವೆ. ನಂಬಿ ಆ ನಿಟ್ಟಿನಲ್ಲಿ ಸಾಗಬೇಕಾದ ನಮ್ಮ ಬದುಕನ್ನು ಅನುಮಾನಿಸುತ್ತಿದ್ದೇವೆ....

ವರದಿ: ವೇಣುಗೋಪಾಲ ಮದ್ಗುಣಿ ಯಲ್ಲಾಪುರ:ಪಟ್ಟಣ ಪಂಚಾಯತ ಸಭಾಭವನದಲ್ಲಿ ಸಾಮಾನ್ಯ ಸಭೆ ನಡೆಯಿತು. ಸದಸ್ಯ ರಾಜು ನಾಯ್ಕ ಮಾತ್ರಪ್ರತಿ ವಿಷಯದಲ್ಲೂ ಮಧ್ಯಪ್ರವೇಶಿಸಿ ಚರ್ಚೆಗೆ ಮುಂದಾದದ್ದು ಇತರ ಸದಸ್ಯರ ಅಸಮಾಧಾನಕ್ಕೆ...

ವರದಿ: ವೇಣುಗೋಪಾಲ ಮದ್ಗುಣಿ ಯಲ್ಲಾಪುರ : ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ಉತ್ತರ ಕನ್ನಡ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಕಾಳಮ್ಮನಗರದ ತಾಲೂಕಾ...

ವರದಿ: ವೇಣುಗೋಪಾಲ ಮದ್ಗುಣಿ ಯಲ್ಲಾಪುರ : ಯಲ್ಲಾಪುರ ಪಟ್ಟಣದ ಗಾಂಧಿ ಕುಟೀರದ ಸಭಾಂಗಣದಲ್ಲಿ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರವರು ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡನಿಂದ ಮೃತಪಟ್ಟ ಕುಟುಂಬಗಳಿಗೆ,...

ವರದಿ: ವೇಣುಗೋಪಾಲ ಮದ್ಗುಣಿ ಯಲ್ಲಾಪುರ : ರಾಜ್ಯದ ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಸವಾಗಿರುವ ದನಗರ ಗೌಳಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಸುವರ್ಣಸೌಧದಲ್ಲಿ ಕಾರ್ಮಿಕ ಇಲಾಖೆಯ ಸಚಿವರಾದ...

ವರದಿ: ವೇಣುಗೋಪಾಲ ಮದ್ಗುಣಿ ಯಲ್ಲಾಪುರ:ವಿಧಾನ ಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿಯವರು ತಾಲೂಕಿನ ರವಳನಾಥೇಶ್ವರ ದೇವಸ್ಥಾನದ ವಾರ್ಷಿಕ ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಶ್ರೀಮದ ಗಂಗಾಧರೇAದ್ರ ಸರಸ್ವತಿ ಸ್ವಾಮಿಗಳ ದಿವ್ಯ...

ವರದಿ: ವೇಣುಗೋಪಾಲ ಮದ್ಗುಣಿ ಯಲ್ಲಾಪುರ:- ಯಲ್ಲಾಪುರ ತಾಲೂಕಿನ ಮಾರ್ಕೆಟಿಂಗ್ ಸೊಸೈಟಿಯ ಸರ್ವ ಸಾಧಾರಣ ಸಭೆ ಎ.ಪಿ.ಎಂ.ಸಿ ಯಾರ್ಡ್ ನಲ್ಲಿರುವ ಸೊಸೈಟಿಯ ಯಾರ್ಡ್ನಲ್ಲಿರುವ ಸುವರ್ಣ ಭವನದಲ್ಲಿ ನಡೆಯಿತು. ಈ...

ವರದಿ: ವೇಣುಗೋಪಾಲ ಮದ್ಗುಣಿ ಯಲ್ಲಾಪುರ : ಶ್ರೀ ದತ್ತ ಜಯಂತಿಯ ಅಂಗವಾಗಿ ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಪಟ್ಟಣದ ನಾಯ್ಕನಕೆರೆಯ ದತ್ತಮಂದಿರಕ್ಕೆ ಭೇಟಿ ನೀಡಿ, ವಿಶೇಷ...

ಯಲ್ಲಾಪುರ:- ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಎಂ.ಇ.ಎಸ್ ಪುಂಡರು ಕನ್ನಡ ಧ್ವಜಕ್ಕೆ ಬೆಂಕಿಹಚ್ಚಿದ ಘಟನೆ ಅತ್ಯಂತ ಖಂಡನೀಯ. ಈ ನೆಲದ ಯಾವೋಬ್ಬ ನಾಗರಿಕನು ಸಹಿಸಲಾರದ ಕೃತ್ಯ ಈ ಕೃತ್ಯವೆಸಗಿದ ಮಹಾರಾಷ್ಟ್ರ...

ವರದಿ: ವೇಣುಗೋಪಾಲ ಮದ್ಗುಣಿ ಯಲ್ಲಾಪುರ:- ಭಾರತ ಸ್ವಾತಂತ್ರ‍್ಯದ 75ನೇ ವರ್ಷದ ಪ್ರಯುಕ್ತ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಪತಂಜಲಿ ಯೋಗ ಪೀಠ ಹರಿದ್ವಾರ ಮಾರ್ಗದರ್ಶನದಲ್ಲಿ ದೇಶಾದ್ಯಂತ...

error: