May 4, 2024

Bhavana Tv

Its Your Channel

VIJAYAPURA

ವಿಜಯಪೂರ ಜಿಲ್ಲೆ ಇಂಡಿ ತಾಲ್ಲೂಕಿನ ಎಲ್ಲಾ ಗ್ರಾಮದಲ್ಲಿ ನಡೆದ ಕಾರ ಹುಣ್ಣಿಮೆ ಅದ್ದೂರಿಯಾಗಿ ಆಚರಿಸಲಾಯಿತು. ಕಾರ ಹುಣ್ಣಿಮೆ ವಿಶೇಷತೆ ಏನೆಂದರೆ:- ಮುಂಗಾರು ಪ್ರಾರಂಭ ನಂತರ ರೈತರು ಮೊಟ್ಟಮೊದಲು...

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಚಿಕ್ಕಗಲಗಲಿಯಲ್ಲಿ ಕೃಷ್ಣಾನದಿಗೆ ಅಡ್ಡಲಾಗಿ ೫೪ ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಬ್ರಿಡ್ಜ್ ಬಾಂದಾರ ತುಂಬಿ ನಿಂತಿರುವ ಹಿನ್ನೆಲೆಯಲ್ಲಿ ಶಾಸಕ ಎಂಬಿ ಪಾಟೀಲ್...

ವಿಜಯಪುರ: ಈ ಮೂಕವಿಸ್ಮಿತವಾದ ಇಂಥಹದೊAದು ಘಟನೆ ನಡೆದದ್ದು ರಾಷ್ಟ್ರೀಯ ಹೆದ್ದಾರಿ. ವಿಜಯಪುರ ಮಾರ್ಗಕ್ಕೆ ಹೋಗುವ ಮಾರ್ಗ ಮಧ್ಯೆ ಮನಗೂಳಿ ಗ್ರಾಮದ ಹತ್ತಿರ ರಸ್ತೆಯ ಮೇಲೆ ಕುದುರೆಗಳು ಮುಖ...

ವಿಜಯಪುರ: ಪ್ರಧಾನಿ ನರೇಂದ್ರ ಮೋದಿಜಿಯವರ ಕರೆ ಮೇರೆಗೆ ನಗರಾದ್ಯಂತ ಮನೆ-ಮನೆಗೆ ಉಚಿತ ಕೊವಿಡ್ ಲಸಿಕೆ ಅಭಿಯಾನವನ್ನು ಹಮ್ಮಿಕೊಂಡಿದ್ದು, ಅದರಂತೆ ಇಂದು, ವಿಜಯಪುರ ನಗರದ ವಾರ್ಡ ನಂ.೧೨ ರ...

ವಿಜಯಪುರದಲ್ಲಿ ವಿವಿಧ ಆಧಾರ್ ಕಾರ್ಡ್ ನೋಂದಣಿ ಕೇಂದ್ರಗಳಲ್ಲಿ ಕೆಲವೊಂದು ಸಿಬ್ಬಂದಿ ಅನಾವಶ್ಯಕವಾಗಿ ಸಾರ್ವಜನಿಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದು, ಕೂಡಲೇ ಅವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು...

ವಿಜಯಪೂರ ; ಅಕ್ರಮವಾಗಿ ಲಕ್ಷಾಂತರ ಮೌಲ್ಯದ ನಕಲಿ ಗೊಬ್ಬರ ಸಂಗ್ರಹಿಸಿ ಇಟ್ಟಿದ್ದ ಅಡ್ಡೆಯ ಮೇಲೆ ರೈತರೆ ದಾಳಿಗೈದಿರುವ ಘಟನೆ ನಿಂಬೆನಾಡಿನಲ್ಲಿ ನಡೆದಿದೆ.ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಇಂಗಳಗಿಯ...

ವಿಜಯಪೂರ.; ಕಂಟ್ರಿ ಪಿಸ್ತೂಲ್ ಇರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಂಡಿ ಗ್ರಾಮೀಣ ಪೋಲಿಸರು ಯಶಸ್ವಿಯಾಗಿದ್ದಾರೆ ಬಂಧಿತ ಆರೋಪಿಯನ್ನು ವಿಜಯಪೂರ ಜಿಲ್ಲೆಯ ಇಂಡಿ ತಾಲೂಕಿನ ಲೋಣಿ ಕೆಡಿ ಗ್ರಾಮದ ಮಹಾದೇವ...

ವಿಜಯಪೂರ: ಜಿಲ್ಲೆಯ ಇಂಡಿ ನಗರದಲ್ಲಿ ಇಂದು ಜೆಡಿಎಸ್ ಮುಖಂಡರಾದ ಬಿ ಡಿ ಪಾಟೀಲ ನೇತೃತ್ವದಲ್ಲಿ ಕಾರ್ಯಕರ್ತರು ತಹಶೀಲ್ದಾರ್ ಚಿದಂಬರA ಕುಲಕರ್ಣಿರವರಿಗೆ ಮನವಿ ಸಲ್ಲಿಸಿದರು.ಜ್ಯಾತ್ಯತೀತ ಜನತಾದಳ ಪಕ್ಷದ ಕಾರ್ಯಕರ್ತರು...

ವಿಜಯಪೂರ ; ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಭವನದಲ್ಲಿ ಸರಕಾರಿ ನೌಕರರಿಗೆ ಕೋವಿಡ್ ೧೯ ರೋಗ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು....

ವಿಜಯಪೂರ ; ಕರೋನಾ ಬಗ್ಗೆ ಜಾಗೃತಿ ವಹಿಸದೆ ನಿರ್ಲಕ್ಷ್ಯ ತೋರಿದರೆ ಲಕ್ಷಾಂತರ ರೋಗಳ ಜತೆಗೆ ಜೀವ ಕಳೆದುಕೊಳ್ಳುವ ಅಪಾಯ ತಪ್ಪಿದ್ದಲ್ಲ ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ...

error: