December 21, 2024

Bhavana Tv

Its Your Channel

ತೋಂಡವಾಡಿ ಕೆರೆಗೆ ನೀರು ಹರಿಸುವ ಮೂಲಕ ಚಾಲನೆ ನೀಡಿದ ಶಾಸಕ ಸಿಎಸ್ ನಿರಂಜನ್ ಕುಮಾರ್

ಗುಂಡ್ಲುಪೇಟೆ. ಸೆ.೨೫ ಗುಂಡ್ಲುಪೇಟೆ ತಾಲೂಕಿನ ತೋಂಡವಾಡಿ ಕೆರೆಗೆ ನೀರು ಹರಿಸುವ ಮೂಲಕ ಚಾಲನೆ ನೀಡಿದ ಶಾಸಕರಾದ ಸಿಎಸ್ ನಿರಂಜನ್ ಕುಮಾರ್

ಶಾಸಕ ಸಿಎಸ್ ನಿರಂಜನ್ ಕುಮಾರ್ ಮಾತನಾಡಿ ಬಹಳ ದಿನಗಳಿಂದ ಬೇಡಿಕೆ ಇಟ್ಟಿದ್ದ ಕೆಲಸಗಳು ಈಗ ಈಡೇರಿದೆ. ಮತ್ತು ನಾನು ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ರಸ್ತೆಗಳನ್ನು ಸರಿ ಮಾಡಿಸಿ ಮತ್ತು ನಮ್ಮ ಕೆರೆಗಳಿಗೆ ನೀರು ತುಂಬಿಸಿ ಎಂದು ಮನವಿ ಮಾಡುತ್ತಿದ್ದರು. ಹಾಗಾಗಿ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಸುಮಾರು ೮೦ ಲಕ್ಷ ರೂ ವೆಚ್ಚದಲ್ಲಿ ರಸ್ತೆಗಳಿಗೆ ಅಭಿವೃದ್ಧಿಯಾಗಲೆಂದು ಅನುದಾನವನ್ನು ತಂದಿದ್ದೇನೆ ಎಂದರು

ಈ ಸಂದರ್ಭದಲ್ಲಿ ಶಾಸಕರಾದ ಸಿಎಸ್ ನಿರಂಜನ್ ಕುಮಾರ್, ಮುಖಂಡರುಗಳು, ಗ್ರಾಮಸ್ಥರು, ನೀರಾವರಿ ಇಲಾಖೆಯ ಅಧಿಕಾರಿಗಳು ಇನ್ನು ಮುಂತಾದ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು

ವರದಿ: ಸದಾನಂದ ಕಣ್ಣೇಗಾಲ ಗುಂಡ್ಲುಪೇಟೆ

error: