December 21, 2024

Bhavana Tv

Its Your Channel

ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಶಿವಬಸಪ್ಪ ನಿವೃತ್ತಿ.

ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿ ೪೦ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿವಬಸಪ್ಪರವರಿಗೆ ಸಂಘದ ಕಚೇರಿಯಲ್ಲಿ ಬೀಳ್ಕೊಡುಗೆ ಕೊಡಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಅವರಿಗೆ ಅಭಿನಂದನೆ ಸಲ್ಲಿಸಿದರು ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ ಎಸ್ ಮಹೇಶ್ ರವರು ಹಾರೈಸಿದರು.

ವರದಿ: ಸದಾನ೦ದ ಕಣ್ಣೆಗಾಲ ಗುಂಡ್ಲುಪೇಟೆ

error: