December 22, 2024

Bhavana Tv

Its Your Channel

ಅಂತರರಾಜ್ಯ ಮಟ್ಟದ ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ ಗುಂಡ್ಲುಪೇಟೆ ಜೆಎಸ್‌ಎಸ್ ಕಾಲೇಜಿನ ವಿದ್ಯಾರ್ಥಿಗಳು

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ; ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದ ನ್ಯಾಷನಲ್ ಸ್ಫೋರ್ಟ್ಸ್ ಅಂಡ್ ಫಿಸಿಕಲ್ ಫಿಟ್ನೆಸ್ ಬೋರ್ಡ್ ರವರು ಆಯೋಜಿಸಿದ್ದ ಅಂತರ್ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಗುಂಡ್ಲುಪೇಟೆ ಜೆಎಸ್‌ಎಸ್ ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನವನ್ನು ಪಡೆದು ಹರಿಯಾನದ ಪಾಣಿಪತ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಎಲ್ಲಾ ಕ್ರೀಡಾಪಟುಗಳಿಗೆ ಜೆಎಸ್‌ಎಸ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮರಿಸ್ವಾಮಪ್ಪ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಾದ ಮಲ್ಲು ಸ್ವಾಮಿ, ಎನ್ ಗಂಜಾA, ಕ್ರೀಡಾ ಸಮಿತಿ ಸದಸ್ಯರಾದ ಪ್ರೊ ಟಿಎಂ ಮರಿಸ್ವಾಮಿ , ಎನ್.ಗುರುಪ್ರಸಾದ್, ಶ್ರೀಮತಿ ಹೆಚ್ .ಜಿ. ಶಶಿಕಲಾ, ಸಿದ್ದ ಮಲ್ಲಿಕಾರ್ಜುನಸ್ವಾಮಿ, ಭರತ್ ಕುಮಾರ್ ,ಮತ್ತು ಅಧೀಕ್ಷಕರಾದ ಶಂಭುಲಿAಗಯ್ಯ ಆತ್ಮೀಯವಾಗಿ ಕ್ರೀಡಾಪಟುಗಳನ್ನು ಅಭಿನಂದಿಸಿದರು.

ವರದಿ ; ಸದಾನಂದ ಕನ್ನೆಗಳ ಗುಂಡ್ಲುಪೇಟೆ

error: