May 6, 2024

Bhavana Tv

Its Your Channel

ಗುಂಡ್ಲುಪೇಟೆ ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆ ಅಸ್ತಿತ್ವಕ್ಕೆ

ಗುಂಡ್ಲುಪೇಟೆ ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆಯ ರಾಜ್ಯಾಧ್ಯಕ್ಷರಾದ ಗಿರೀಶ್ ಶಿವ ಆರ್ಚಕರವರ ನೇತೃತ್ವದಲ್ಲಿ ಗುಂಡ್ಲುಪೇಟೆ ತಾಲೂಕು ಅಧ್ಯಕ್ಷರನ್ನಾಗಿ ರಂಗಪ್ಪ ಬೇರಂಬಾಡಿ, ಗೌರವಾಧ್ಯಕ್ಷರಾಗಿ ಅನಿಲ್, ಉಪಾಧ್ಯಕ್ಷರಾಗಿ ಗಿರೀಶ್, ಕಾರ್ಯಾಧ್ಯಕ್ಷರಾಗಿ ಚಿನ್ನು, ರವರನ್ನು ನೇಮಕಾತಿ ಮಾಡಿ ಆದೇಶ ಪತ್ರ ನೀಡಿದ್ದಾರೆ

ವರದಿ: ಸದಾನಂದ ಕನ್ನೆಗಾಲ ಗುಂಡ್ಲುಪೇಟೆ

error: