ಗುಂಡ್ಲುಪೇಟೆ ತಾಲೂಕಿನ ಮಾದಪಟ್ಟಣ ಉನ್ನತಿಕರಿಸಿದ ಶಾಲೆಯ ಮಕ್ಕಳಿಗೆ ಕರುನಾಡ ಯುವಶಕ್ತಿ ಸಂಘಟನೆಯ ತಾಲೂಕು ಯುವ ಘಟಕದ ಅಧ್ಯಕ್ಷರಾದ ಜಿ ಮಂಜುನಾಥ್ ರವರ ತಂದೆ ನಿವೃತ್ತ ಕೆಪಿಟಿಸಿಎಲ್ ನೌಕರ ಗೋಪಾಲ್ ಹೆಸರಿನಲ್ಲಿ ಮಕ್ಕಳಿಗೆ ಪುಸ್ತಕ ಸಾಮಗ್ರಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಕರುನಾಡ ಯುವಶಕ್ತಿ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾದ ಮುನಿರ್ ಪಾಷಾ, ಯುವ ಘಟಕದ ಅಧ್ಯಕ್ಷರಾದ ಜಿ ಮಂಜುನಾಥ್, ಸಾಹಿತಿ ಕಾಳಿಂಗ ಸ್ವಾಮಿ, ಸುಲೆಮನ್, ಶಿಕ್ಷಕರು ವಿದ್ಯಾರ್ಥಿಗಳು ಗ್ರಾಮಸ್ಥರು ಹಾಜರಿದ್ದರು
ವರದಿ:ಸದಾನಂದ ಕನ್ನೆಗಾಲ ಗುಂಡ್ಲುಪೇಟೆ
More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.