December 22, 2024

Bhavana Tv

Its Your Channel

ಮೇಕೆದಾಟು ಪಾದಯಾತ್ರೆಗೆ ಹೆಚ್ಚಿನ ಜನರು ಬರಬೇಕು. ಎಚ್ ಎ೦.ಗಣೇಶ್ ಪ್ರಸಾದ್

ಗುಂಡ್ಲುಪೇಟೆ ; ಜನವರಿ ೯ನೇ ತಾರೀಖು ನಡೆಯುವ ಮೇಕೆದಾಟು ಪಾದಯಾತ್ರೆಯನ್ನು ಪಕ್ಷದ ವರಿಷ್ಠರ ಆದೇಶದಂತೆ ಜನವರಿ ೧೦ ನೇ ತಾರೀಖಿಗೆ ಮುಂದೂಡಲಾಗಿದೆ. ಮೇಕೆದಾಟು ಪಾದಯಾತ್ರೆ ಕಾರ್ಯಕ್ರಮಕ್ಕೆ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ಹೆಚ್ಚಿನ ಜನರು ಬಂದು ಕಾರ್ಯಕ್ರಮದಲ್ಲಿ ಭಾಗವಹಿಸ ಬೇಕೆಂದು ಯುವ ಮುಖಂಡ ಎಚ್ ಎಂ ಗಣೇಶ್ ಪ್ರಸಾದ್ ತಿಳಿಸಿದ್ದಾರೆ.

ವರದಿ ; ಸದಾನಂದ ಕನ್ನೆಗಾಲ ಗುಂಡ್ಲುಪೇಟೆ

error: