December 22, 2024

Bhavana Tv

Its Your Channel

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಯಾಸ್ಮಿನಭಾನು ಪ್ರಥಮ ಸ್ಥಾನ

ಗುಂಡ್ಲುಪೇಟೆ ಚಾಮರಾಜನಗರ ಜಿಲ್ಲಾ ಆರೋಗ್ಯ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಕರ್ನಾಟಕ ಕಾವಲುಪಡೆಯ ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಮಾ ಲಿಕ್ ರವರ ಸುಪುತ್ರಿ ಯಾಸ್ಮಿನಭಾನು ಅವರು ಪ್ರಥಮ ಸ್ಥಾನ ಗಳಿಸಿ ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ. ಬಹುಮಾನವನ್ನು ನೀಡಿದ ಕಾಲೇಜಿನ ಪ್ರಾಂಶುಪಾಲರಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಧನ್ಯವಾದಗಳನ್ನ ತಿಳಿಸುವುದರ ಮೂಲಕ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು
ವರದಿ: ಸದಾನಂದ ಕನ್ನೇಗಾಲ

error: