ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಚುನಾವಣೆಗೆ ಸೋಮಹಳ್ಳಿ ಸಾಮಾನ್ಯ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಎಸ್.. ಶಿವನಾಗಪ್ಪ ಅವರು ಸೋಮಹಳ್ಳಿ ಕ್ಷೇತ್ರದ ರೈತರನ್ನು ಇದೇ ಭಾನುವಾರ 17-04- 22ರಂದು ಮತದಾನ ನಡೆಯಲಿದ್ದು ನಮಗೆ ಮತದಾನ ಮಾಡಿಕೊಡಬೇಕೆಂದು ರೈತರಲ್ಲಿ ಸವಿನಯ ಪ್ರಾರ್ಥನೆ ಮಾಡಿದ್ದಾರೆ.
ವರದಿ: ಸದಾನಂದ ಕನ್ನೇಗಾಲ
More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.