December 22, 2024

Bhavana Tv

Its Your Channel

ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿಯಲ್ಲಿ ಬಸವ ಜಯಂತಿ ಆಚರಣೆ

ಗುಂಡ್ಲುಪೇಟೆ:- ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿಯಲ್ಲಿ ಆಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣ ಅಧಿಕಾರಿ ಶಿವಮೂರ್ತಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು

ವರದಿ: ಸದಾನದ ಕನ್ನೇಗಾಲ

error: