December 22, 2024

Bhavana Tv

Its Your Channel

ದಕ್ಷಿಣ ಪದವೀಧರರ ಕ್ಷೇತ್ರದ ಅಭ್ಯರ್ಥಿ ಮೈ. ವಿ.ರವಿಶಂಕರ್ ಅವರ ಪರ ವಸತಿ ಸಚಿವ ವಿ. ಸೋಮಣ್ಣ ಪ್ರಚಾರ

ಗುಂಡ್ಲುಪೇಟೆ ಪಟ್ಟಣದ ನ್ಯಾಯಾಲಯದಲ್ಲಿ ನಡೆದ ಪ್ರಚಾರಸಭೆಯಲ್ಲಿ ದಕ್ಷಿಣ ಪದವೀಧರ ಕ್ಷೇತ್ರದ ಅಭ್ಯರ್ಥಿ ಮೈ . ವಿ..ರವಿಶಂಕರ್ ಪರ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಸತಿ ಸಚಿವರಾದ ವಿ. ಸೋಮಣ್ಣ ಮತಯಾಚನೆ ಮಾಡಿದರು.
ನಂತರ ಮಾತನಾಡಿದ ಅವರು ಕಳೆದ ಬಾರಿ ಅಲ್ಪ ಮತಗಳಿಂದ ಸೋಲನ್ನು ಕಂಡಿದ್ದರವಿ ಶಂಕರ್ ಈ ಬಾರಿ ಮೊದಲ ಪ್ರಾಶಸ್ತ್ಯ ಮತಗಳಿಂದ ಅವರನ್ನು ಜಯಶೀಲರನ್ನಾಗಿ ಮಾಡಬೇಕೆಂದು ಕೇಳಿಕೊಂಡರು . ಜಿಲ್ಲಾ ಉಸ್ತುವಾರಿ ಸಚಿವ ಮತ್ತು ವಸತಿ ಸಚಿವರಾದ ವಿ. ಸೋಮಣ್ಣ ಶಾಸಕ ಸಿಎಸ್ ನಿರಂಜನ್ ಕುಮಾರ್, ಪನಿಷ್, ಮಂಡಲದ ಅಧ್ಯಕ್ಷರಾದ ಜಗದೀಶ್ , ಬಿಜೆಪಿಯ ಹಿರಿಯ ಮುಖಂಡ ಶಿವಬಸಪ್ಪ, ವಕೀಲರಾದ ಶಿವಣ್ಣ, ಸತ್ಯನಾರಾಯಣ,ಹಾಗೂ ಇನ್ನು ಮುಂತಾದ ವಕೀಲರುಗಳು ಹಾಜರಿದ್ದರು
ವರದಿ: ಸದಾನಂದ ಕನ್ನೇಗಾಲ

error: