ಗುಂಡ್ಲುಪೇಟೆ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿರುವ ಶ್ರೀ ಸಿದ್ದಪ್ಪಾಜಿ ದೇವಾಲಯದಲ್ಲಿ ಭೀಮನ ಅಮಾವಾಸ್ಯೆಯಂದು ವಿಶೇಷ ಪೂಜೆ ಸಲ್ಲಿಸಲಾಯಿತು. ಲಿಂಗೈಕ್ಯ ನಾಗದೇವರನ್ನು ಸ್ಮರಿಸುತ್ತ ಬಂದAತಹ ಭಕ್ತಾದಿಗಳಿಗೆಶ್ರೀ ಶ್ರೀ ಸಿದ್ದೇಶ್ವರ ಸ್ವಾಮಿಗಳವರು ಸಿದ್ದಪ್ಪಾಜಿ ಗದ್ದಿಗೆ ಅಧ್ಯಕ್ಷರ ನೇತೃತ್ವದಲ್ಲಿ ಹಾಗೂ ಗೋಪಾಲಪುರ ಗ್ರಾಮಸ್ಥರ ಸಹಕಾರದೊಂದಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ಹಾಗೂ ಸಾವಿರಾರು ಮಂದಿ ಭಕ್ತಾದಿಗಳು ದೇವರ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಗೋಪಾಲ ಪುರದ ಗ್ರಾಮಸ್ಥರು ಹಾಗೂ ಮುಖಂಡರುಗಳು ಯುವಕರು ನೆರೆದಿದ್ದರು
ವರದಿ: ಸದಾನಂದ ಕನ್ನೇಗಾಲ
More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.