ಗುಂಡ್ಲುಪೇಟೆ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ 75ನೇ ಅಮೃತ ಮಹೋತ್ಸವದ ಸ್ವಾತಂತ್ರ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಸಿ.ಶಿವಮೂರ್ತಿ ರವರ ಮಾತನಾಡಿ ನಮ್ಮ ದೇಶಕ್ಕೆ ಸ್ವಾತಂತ್ರ‍್ಯ ಬಂದು 75 ವರ್ಷ ಕಳೆದಿದೆ. ಹಾಗಾಗಿ ಇಂದು ದೇಶದ್ಯಾಂತ ಅಮೃತ ಮಹೋತ್ಸವದ 75ನೇ ವರ್ಷದ ಸ್ವಾತಂತ್ರೋತ್ಸವವನ್ನು ಸಡಗರ ಸಂಭ್ರಮದಿAದ ಆಚರಿಸಿದ್ದೇವೆ ಈ ಸ್ವಾತಂತ್ರವನ್ನು ತಂದುಕೊಟ್ಟ ಕಾರಣಭೂತರಾದ ಮಹಾನ್ ವ್ಯಕ್ತಿಗಳನ್ನ ಇಂದು ಸ್ಮರಿ ಸೋಣ ಎಂದರು. ಈ ಶುಭ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್ ಸಿ ಶಿವಮೂರ್ತಿ ಹಾಗೂ ಸಿಬ್ಬಂದಿ ವರ್ಗದವರು ಮತ್ತು ಶಾಲೆಯ ಮಕ್ಕಳು ಹಾಜರಿದ್ದರು.
ವರದಿ: ಸದಾನಂದ ಕನ್ನೇಗಾಲ
More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.