December 19, 2024

Bhavana Tv

Its Your Channel

ಸೆ.18 ಕ್ಕೆ ತಾಲೂಕು ಕುಂಬಾರರ ಸಂಘದ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ

ಗುಂಡ್ಲುಪೇಟೆ ಪಟ್ಟಣದ ಸೋಮೇಶ್ವರ ಹಾಸ್ಟೆಲ್ ಎದುರು ನೂತನವಾಗಿ ನಿರ್ಮಾಣವಾಗಿರುವ ಕುಂಬಾರರ ಸಮುದಾಯಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕುಂಬಾರ ಸಂಘದ ಅಧ್ಯಕ್ಷರಾದ ಪಿ .ವೆಂಕಟರಾಜು ಮಾತನಾಡಿ ಇದೇ ತಿಂಗಳು ಸೆ.18 ಭಾನುವಾರ ದಂದು ಕುಂಬಾರರ ಸಂಘದ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಚಾಮರಾಜನಗರ ಜಿಲ್ಲಾ ಅಂದತ್ವ ನಿಯಂತ್ರಣ ಸಂಸ್ಥೆ ಮತ್ತು ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಮತ್ತು ಕೊಯಂಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದೇವೆ ಇದರ ಸದುಪಯೋಗವನ್ನು ತಾಲೂಕಿನ ಸಾರ್ವಜನಿಕರು ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪತ್ರಿಕಾಗೋಷ್ಠಿಯ ಮೂಲಕ ತಿಳಿಯುತ್ತೇವೆ ಎಂದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಯಾದ ಹನುಮಾ0ತ ಶೆಟ್ಟರು, ಉಪಾಧ್ಯಕ್ಷರಾದ ಕೊಂಗಳ್ ಶೆಟ್ಟರು, ಸಂಪತ್ತು.ತಮ್ಮಣ್ಣ, ಖಜಾಂಚಿ ನಾಗರಾಜು, ಸಂಘಟನಾ ಕಾರ ಮಣಿಕಂಠ , ಸಂಘದ ಪದಾಧಿಕಾರಿಗಳು ಹಾಜರಿದ್ದರು

ವರದಿ:ಸದಾನಂದ ಕನ್ನೆಗಾಲ

error: