
ಗುಂಡ್ಲುಪೇಟೆ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಎಂ.ಡಿ.ಸಿ.ಸಿ.ಬ್ಯಾAಕ್ ಮುಂಭಾಗದಲ್ಲಿ ಯುವರತ್ನ ಯೂತ್ ಮೂಮೆಂಟ್ ವತಿಯಿಂದ ಕರ್ನಾಟಕ ರತ್ನ ,ನಗು ಮುಖದ ಒಡೆಯ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ರವರ ಮೊದಲನೇ ವರ್ಷದ ಪುಣ್ಯ ಸ್ಮರಣೆ ಯನ್ನು ಬಹಳ ಅದ್ದೂರಿಯಾಗಿ ಅಚರಿಸುವ ಮೂಲಕ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ,
ಕಾಡ ಮಾಜಿ ಅಧ್ಯಕ್ಷರಾದ ಹೆಚ್.ಎಸ್.ನಂಜಪ್ಪ ನವರು ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು .
ಈ ಸಂದರ್ಭದಲ್ಲಿ ಪಟ್ಟಣದ ಅಪ್ಪು ಅಭಿಮಾನಿ ಬಳಗದ ಸೋನಿಯಾ ಶೇಡ್ಸ್ ಮಂಜುನಾಥ್ , ವಿಜಿತ್ ಕುಮಾರ್ , ಡ್ಯಾನ್ಸ್ ಮಾಸ್ಟರ್ ಮೋಹನ್ . ಕ.ರ.ವೇ ಜಿಲ್ಲಾಧ್ಯಕ್ಷ ಮೋಹನ್ ಕುಮಾರ್ , ಕಾರ್ಯಾಧ್ಯಕ್ಷ ರೀಯಾಜ್ ಪಾಶ , ಉಲ್ಲಾಸ , ಸೇರಿದಂತೆ ಜನಪ್ರತಿನಿಧಿಗಳು ಹಾಜರಿದ್ದರು .
ವರದಿ:ಸದಾನಂದ ಕನ್ನೇಗಾಲ

More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.