
ಗುಂಡ್ಲುಪೇಟೆ ಪಟ್ಟಣದ ಶ್ರೀ ಮದ್ದಾನೇಶ್ವರ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪುರಸಭಾ ಅಧ್ಯಕ್ಷರಾದ ಪಿ ಗಿರೀಶ್ ರವರು ದೀಪ ಬೆಳಗುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ದೀಪಿಕಾ ಅಶ್ವಿನ್, ತಾಲೂಕು ದಂಡಾಧಿಕಾರಿಗಳಾದ ರವಿಶಂಕರ್, ಇ. ಓ ಶ್ರೀಕಂಠರಾಜ ಅರಸ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಿವಪ್ರಸಾದ್ ,ಕಾರ್ಯದರ್ಶಿ ರವೀಂದ್ರ ,ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಗುರುಪ್ರಸಾದ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಅಂಕಪ್ಪ ,ಪುರಸಭೆ ಮುಖ್ಯ ಅಧಿಕಾರಿ ಹೇಮಂತ್ ರಾಜು ,ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಶಿವಮೂರ್ತಿ ನೋಡಲ್ ಅಧಿಕಾರಿ ಗುರುಸ್ವಾಮಿ, ಪುರಸಭಾ ಸದಸ್ಯರಾದ ನಾಗೇಶ್, ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಿವಯ್ಯ ,ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸತೀಶ್ ,ಅಕ್ಷರ ದಾಸೋಹ ಮಂಜುರವರು, ಹಾಗೂ ವಿವಿಧ ಸಂಘ ಸಂಸ್ಥೆ ಅಧ್ಯಕ್ಷರುಗಳು ಪದಾಧಿಕಾರಿಗಳುಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.
ವರದಿ:ಸದಾನಂದ ಕಣ್ಣೆಗಾಲ

More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.