May 12, 2024

Bhavana Tv

Its Your Channel

ಶ್ರೀ ಗುರು ರಾಘವೇಂದ್ರ ರಾಯರ ಮಠದಲ್ಲಿ 2023ರನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

ಗುಂಡ್ಲುಪೇಟೆ ಪಟ್ಟಣದ ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ಶ್ರೀ ಗುರು ರಾಘವೇಂದ್ರ ರಾಯರ
ಸನ್ನಿಧಿಯಲ್ಲಿ ಪುರಸಭೆ ಉಪಾಧ್ಯಕ್ಷರಾದ ದೀಪಿಕಾ ಅಶ್ವಿನ್ ರವರುನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ವಕೀಲರಾದ ರವಿಕಾಂತ್, ಸುಬ್ರಹ್ಮಣ್ಯ ಟ್ರಸ್ಟ್ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಚಂದ್ರಶೇಖರ್ ಕುಮಾರಿ ಯೋಗ ಶ್ರೀ ಹಾಗೂ ರಾಘವೇಂದ್ರ ರಾಯರ ಭಕ್ತಾದಿಗಳು ಇದ್ದರು.

ವರದಿ: ಸದಾನಂದ ಕನ್ನೆಗಾಲ

error: