
ಗುಂಡ್ಲುಪೇಟೆ ಪಟ್ಟಣಣದ ಬಸವೇಶ್ವರ ವೃತ್ತದಲ್ಲಿ ವೀರಶೈವ ಸಮಾಜದ ತಾಲೂಕು ಘಟಕದ ವತಿಯಿಂದ ಸಿದ್ದಗಂಗೆಯ ಡಾ.ಶ್ರೀ ಶಿವಕುಮಾರಸ್ವಾಮಿಗಳ 4 ನೇ ವರ್ಷದ ಪುಣ್ಯ ಸ್ಮರಣೆಯ ಕಾರ್ಯಕ್ರಮವನ್ನು ನಡೆಸಲಾಯಿತು.
ಬಸವೇಶ್ವರ ವೃತ್ತದಲ್ಲಿ ಸಮಾವೇಶಗೊಂಡ ಮುಖಂಡರು ಸಿದ್ದಗಂಗಾಶ್ರೀಗಳ ದಾಸೋಹ ದಿನವನ್ನು ಅನ್ನ ಸಂತರ್ಪಣೆ ಮಾಡುವ ಮೂಲಕ ಆಯೋಜಿಸಲಾಗಿತ್ತು.
ಈ ಸಂಧರ್ಭದಲ್ಲಿ ವೀರಶೈವ ಮುಖಂಡ ತಾಲೂಕು ಅಧ್ಯಕ್ಷ ಹಂಗಳ ನಂಜಪ್ಪ, ಯುವ ಘಟಕದ ಅಧ್ಯಕ್ಷ ಚೆನ್ನಮಲ್ಲೀಪುರ ಬಸವಣ್ಣ, ಹಂಗಳ ಪ್ರಣಯ್ ,ಹೆಚ್.ಎನ್.ನಟೇಶ್, ವೀರನಪುರ ಗುರುಪ್ರಸಾದ್, ಗಂಗಪ್ಪ, ನೂರಾರು ಯುವಕರು ಭಾಗವಹಿಸಿದರು.
ವರದಿ: ಸದಾನಂದ ಕನ್ನೇಗಾಲ

More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.