June 8, 2023

Bhavana Tv

Its Your Channel

ಮಹಿಳೆ ಆರ್ಥಿಕವಾಗಿ ಸಬಲೀಕರಣವಾದಾಗ ಮಾತ್ರ ಕುಟುಂಬದ ಅಭಿವೃದ್ಧಿ ಸಾಧ್ಯ -ಎಂ.ಪಿ .ಸುನಿಲ್

ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಮೂರು ಮಹಿಳಾಸ್ವ ಸಹಾಯ ಸಂಘಗಳಿಗೆ 17 ಲಕ್ಷ ಸಾಲ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕೇಂದ್ರ ಬ್ಯಾಂಕಿನ ಉಪಾಧ್ಯಕ್ಷರಾದ ಎಂ.ಪಿ. ಸುನಿಲ್ ರವರು ಮಾತನಾಡಿ ಸಮಾಜದಲ್ಲಿ ಮಹಿಳೆ ಆರ್ಥಿಕವಾಗಿ ಸಬಲೀಕರಣವಾದಾಗ ಮಾತ್ರ ಕುಟುಂಬದ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು .ಈ ಸಂದರ್ಭದಲ್ಲಿ ಸಹಕಾರ ಸಂಘದ ಸಿಬ್ಬಂದಿ ವರ್ಗದವರು ಮತ್ತು ಸ್ವಸಹಾಯ ಸಂಘದ ಮಹಿಳೆಯರು ಉಪಸ್ಥಿತರಿದ್ದರು.

ವರದಿ: ಸದಾನಂದ ಕನ್ನೆಗಾಲ

About Post Author

error: