
ಗುಂಡ್ಲಪೇಟೆ ; ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಮಹೋತ್ಸವ ಹಾಗೂ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ
ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಮಹೋತ್ಸವ ಹಾಗೂ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಕಾರ್ಯಕ್ರಮವನ್ನು ಜಿಲ್ಲೆಯ ಶಾಸಕರುಗಳು ಮತ್ತು ಜಿಲ್ಲಾಧಿಕಾರಿ ಯವರು ದೀಪ ಬೆಳಗುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಶಾಸಕರುಗಳಾದ ಸಿ. ಪುಟ್ಟರಂಗಶೆಟ್ಟಿ, ಎ ಆರ್ ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್ ಹಾಗೂ ಜಿಲ್ಲಾಧಿಕಾರಿಗಳಾದ ,ಶಿಲ್ಪ ನಾಗ್ ಹಾಗೂ ಪತ್ರಕರ್ತ ಸಂಘದ ರಾಜ್ಯದ್ಯಕ್ಷರಾದ ಶಿವಾನಂದ ತಗಡೂರು, ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ದೇವರಾಜ್ ಕಪ್ಪಸೊಗೆ ,ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಗೌಡಹಳ್ಳಿ ,ವರ್ತಕರ ಸಂಘದ ಅಧ್ಯಕ್ಷರಾದ ರಾಜಶೇಖರ್, ಸೇರಿದಂತೆ ಮಾಧ್ಯಮದ ಮಿತ್ರರು ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು..
ಸದಾನಂದ ಕನ್ನೆಗಾಲ
More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.