March 29, 2025

Bhavana Tv

Its Your Channel

ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.

ಗುಂಡ್ಲುಪೇಟೆ ;ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭಾರಿ ಬಿರುಗಾಳಿ ಎದ್ದು ಅಪಾರ ಪ್ರಮಾಣದ ಬಾಳೆ ತೋಟ ನೆಲಕ್ಕೆ ಉರುಳಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ ಅಲ್ಲದೆ ಕೆಲವಡೆ ಮನೆಯ ಶೀಟ್ ಹಾರಿಹೋಗಿದೆ, ಕೂಡಲೇ ಶಾಸಕರು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಬ0ಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸ ಬೇಕು ಅಲ್ಲದೆ ಮುಂಗಾರು ಮಳೆಗೆ ಸಿಲುಕಿ ಬೆಳೆ ನಷ್ಟವಾಗಿರುವ ರೈತರಿಗೆ ಪರಿಹಾರವನ್ನು ಕೂಡಲೇ ಒದ್ದಗಿಸಿ ಕೊಡಬೇಕೆಂದು ಸಾರ್ವಜನಿಕರು ಮಾಧ್ಯಮದ ಮುಖಾಂತರ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ವರದಿ : ಸದಾನಂದ ಕಣ್ಣೇಗಾಲ, ಗುಂಡ್ಲುಪೇಟೆ

error: