
ಗುಂಡ್ಲುಪೇಟೆ; ತಾಲೂಕಿನ ನೇನೇಕಟ್ಟೆ ಗ್ರಾಮದ ಬಸವರಾಜಪ್ಪ ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೃತರು ಪತ್ನಿ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ,. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ನೇನೇಕಟ್ಟೆ ಗ್ರಾಮದಲ್ಲಿ ಶನಿವಾರ ನೆರವೇರಲಿದೆ. ಈ ಸಂದರ್ಭದಲ್ಲಿ ಶಾಸಕರಾದ ಎಚ್ ಎಮ್ ಗಣೇಶ್ ಪ್ರಸಾದ್, ಎಚ್ ಎಸ್ ನಂಜಪ್ಪ, ಕಬ್ಬಳ್ಳಿ ಮಹೇಶ್, ಪುರಸಭೆ ಅಧ್ಯಕ್ಷ ಕಿರಣ್ ಗೌಡ, ಕಸಾ ಪ್ಪ ಜಿಲ್ಲಾಧ್ಯಕ್ಷ ಶೈಲ ಕುಮಾರ್ ಸೇರಿದಂತೆ ಇನ್ನು ಅನೇಕ ಮಂದಿ ಮುಖಂಡರುಗಳು ಸಂತಾಪವನ್ನಸೂಚಿಸಿದ್ದಾರೆ.
ವರದಿ : ಸದಾನಂದ ಕನ್ನೆಗಾಲ ಗುಂಡ್ಲಪೇಟೆ

More Stories
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ