ಭಟ್ಕಳ ; ಸಿದ್ಧಾರ್ಥ ಪದವಿ ಕಾಲೇಜು, ಶಿರಾಲಿಯ ವಿದ್ಯಾರ್ಥಿನಿ ಕು.ಅಶ್ವಿನಿ ಗುರುದಾಸ ಪೈ ಬಿ.ಎಸ್ಸಿ ಅಂತಿಮ ಪರೀಕ್ಷೆಯಲ್ಲಿ ಶೇ. ೯೪.೬೧ ಅಂಕ ಗಳಿಸಿ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ೬ ನೇ ರ‍್ಯಾಂಕ್ ಗಳಿಸಿದ್ದಾಳೆ.
ಕು.ಅಶ್ವಿನಿ ಗುರುದಾಸ ಪೈ ಒಟ್ಟು ೩೬೦೦ ರಲ್ಲಿ ೩೪೦೬ಅಂಕ ಗಳಿಸಿ ತನ್ನ ಪ್ರತಿಭೆಯನ್ನು ಮೆರೆದಿದ್ದಾಳೆ. ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿನಿಗೆ ಸಿದ್ಥಾರ್ಥ ಎಜುಕೇಶನ್ ಟ್ರಸ್ಟ ಆಡಳಿತ ಮಂಡಳಿ,ಕಾಲೇಜಿನ ಪ್ರಾಚಾರ್ಯರು ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.