September 14, 2024

Bhavana Tv

Its Your Channel

ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಕೊರೋನಾ ವೈರಸ್ ಸೋಂಕು ಇದು ಸುಳ್ಳು ವದಂತಿ ಡಾ.ಹೆಚ್.ಟಿ.ಹರೀಶ್

ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಈವರೆಗೂ ಯಾರೊಬ್ಬರಲ್ಲಿಯೂ ಕೊರೋನಾ ಸೋಂಕು ಪತ್ತೆಯಾಗಿಲ್ಲ. ಯಾವುದೇ ಆರೋಗ್ಯ ಮಾಹಿತಿಗಾಗಿ ಆರೋಗ್ಯ ಕಾರ್ಯಕರ್ತರು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಹೆಚ್.ಟಿ.ಹರೀಶ್ ಮನವಿ ಮಾಡಿದ್ದಾರೆ… ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೊರೋನಾ ಸೋಂಕನ್ನು ತಡೆಗಟ್ಟಲು ಸರ್ವಸನ್ನದ್ಧವಾಗಿದೆ. ಆದ್ದರಿಂದ ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೇ ಸಂತೋಷದಿAದ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಿ ನೆಮ್ಮದಿಯ ಜೀವನ ನಡೆಸಬೇಕು ಎಂದು ಡಾ.ಹೆಚ್.ಟಿ.ಹರೀಶ್ ಮನವಿ ಮಾಡಿದ್ದಾರೆ….

error: