March 21, 2023

Bhavana Tv

Its Your Channel

ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಭೇಟಿ ನೀಡಿ ಸುರಕ್ಷತಾ ಕ್ರಮಗಳ ಅವಲೋಕನ ನಡೆಸಿದ ತಹಶೀಲ್ದಾರ್ ಶಿವಮೂರ್ತಿ …

ಸ್ಯಾನಿಟೈಸರ್, ಮಾಸ್ಕ್ ಗಳನ್ನು ಮಹಿಳಾ ಕಾರ್ಮಿಕರಿಗೆ ಒದಗಿಸಿ ಕೊರೋನಾ ವೈರಾಣು ನಿಯಂತ್ರಣಕ್ಕೆ ಮುಂದಾಗಿರುವ ಜಾಕಿ ಗಾರ್ಮೆಂಟ್ಸ್ ಫ್ಯಾಕ್ಟರಿಯ ಆಡಳಿತ ಮಂಡಳಿಯ ದೀಪಕ್ ಅವರನ್ನು ಶ್ಲಾಘಿಸಿ ಅಭಿನಂದಿಸಿದ ತಹಶೀಲ್ದಾರರು. ಒಂದು ಸಾವಿರಕ್ಕೂ ಹೆಚ್ಚಿನ ಮಹಿಳಾ ಕಾರ್ಮಿಕರ ಆರೋಗ್ಯ ಸುಂರಕ್ಷಣೆಗೆ ಎಲ್ಲಾ ಮುಂಜಾಗ್ರರೂತ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ತಹಶೀಲ್ದಾರ್ ಶಿವಮೂರ್ತಿ ಅವರಿಗೆ ಮಾಹಿತಿ ನೀಡಿದ ದೀಪಕ್ ಮತ್ತು ಬಾಬೂರಾಜ್…ಕೊರೋನಾ ಬಗ್ಗೆ ಭಯಪಡುವ ಅಗತ್ಯವಿಲ್ಲ. ರಕ್ಷಣಾ ಮುಂಜಾಗ್ರರೂತ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದ ತಹಶೀಲ್ದಾರ್ ಶಿವಮೂರ್ತಿ ಮತ್ತು ತಾಲೂಕು ಆರೋಗ್ಯಾಧಿಕಾರಿ ಡಾ.ಹೆಚ್.ಟಿ.ಹರೀಶ್ ಮನವಿ ಮಾಡಿದರು…
ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ರಾಮಚಂದ್ರಪ್ಪ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಿವಮ್ಮ, ಆರೋಗ್ಯ ಪರಿವೀಕ್ಷಕ ಶೀಳನೆರೆ ಸತೀಶ್ ಮತ್ತು ಕಾರ್ಖಾನೆಯ ವ್ಯವಸ್ಥಾಪನಾ ಸಮಿತಿಯ ಸಿಬ್ಬಂಧಿಗಳು ಉಪಸ್ಥಿತರಿದ್ದರು

About Post Author

error: