
೨೦೧೮-೧೯ ನೇ ಸಾಲಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ನಡೆಸಿರುವ ಬಿ.ಬಿ.ಎ. ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ.ಪಿ.ಇ.ಸೊಸೈಟಿಯ ಎಸ್.ಡಿ.ಎಮ್. ಮಹಾವಿದ್ಯಾಲಯದ ಕು. ಪೂಜಾ ಶಾನಬಾಗ, ಇವರು ಶೇ. ೮೮.೦೮ ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ ೫ನೇ ರ‍್ಯಾಂಕ್‌ನ್ನು ಹಾಗೂ ಕು. ಶೀಬಲ್ ಹೊರ್ಟಾ ಇವರು ಶೇ.೮೭.೫೪ ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ ೭ನೇ ರ‍್ಯಾಂಕ್‌ನ್ನು ಪಡೆದಿರುತ್ತಾರೆ.

ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ಇವರಿಗೆ ಆಡಳಿತ ಮಂಡಳಿ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಸಮಸ್ತ ವಿದ್ಯಾರ್ಥಿಗಳು ಅಭಿನಂಧನೆ ಸಲ್ಲಿಕಸಿದ್ದಾರೆ.
More Stories
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಭಟ್ಕಳದ ದಿ ನ್ಯೂ ಇಂಗ್ಲೀಷ ಪಿ ಯು ಕಾಲೇಜು ಶೇಕಡಾ 99.25% ಫಲಿತಾಂಶವನ್ನು ದಾಖಲಿಸಿದೆ.
ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ದಿನಕರ ಶೆಟ್ಟಿ ನಾಮಪತ್ರ ಸಲ್ಲಿಕೆ.
ದಾಖಲೆಯಿಲ್ಲದೆ ಸಾಗಿಸುತಿದ್ದ 51.20 ಲಕ್ಷ ನಗದು ವಶ