October 5, 2024

Bhavana Tv

Its Your Channel

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರಿಗೆ ಕೊರೋನ ವೈರೆಸ್ ಪತ್ತೆಯಾಗಿರುವುದನ್ನು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ

ಜಿಲ್ಲೆಗೂ ಕಾಲಿಟ್ಟ ಕೊರೊನಾ ಸೊಂಕು ಎಲ್ಲಡೆ ಕಟ್ಟೆಚ್ಚರ ವಹಿಸುವಂತೆ ಆದೇಶ

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರಿಗೆ ಕೊರೋನ ವೈರೆಸ್ ಪತ್ತೆಯಾಗಿರುವುದನ್ನು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ವೈರೆಸ್ ಕಾಲಿಟ್ಟಿದ್ದು‌ ನಿಯಂತ್ರಣಕ್ಕಾಗಿ ಅಧಿಕಾರಿಗಳು ಶ್ರಮಿಸುತ್ತಿದ್ದು ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ.

ಜಿಲ್ಲೆಯ ಭಟ್ಕಳ ತಾಲೂಕಿನವರಾಗಿದ್ದು
ಇಬ್ಬರು ಕಳೆದ ತಿಂಗಳು ದುಬೈ ನಿಂದ ಮಂಗಳೂರಿಗೆ ಹಾಗೂ ಇನ್ನೋರ್ವ ಮುಂಬೈ ಮೂಲಕ ಭಟ್ಕಳಕ್ಕೆ ಆಗಮಿಸಿದ್ದರು‌. ಇಬ್ಬರಲ್ಲಿ ದೃಡಪಟ್ಟ ಕುರಿತು ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಸುದ್ದಿಗೋಷ್ಠಿಮೂಲಕ ಮಾಹಿತಿ ನೀಡಿದ್ದಾರೆ.

error: