September 14, 2024

Bhavana Tv

Its Your Channel

ಭಟ್ಕಳ ವೈದ್ಯರಿಬ್ಬರ ಗಂಟಲಿನ ದ್ರವ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು ಅದರ ವರದಿ ಬಂದಿOದ್ದು. ವರದಿ ನೆಗೆಟಿವ್ ಆಗಿ ಬಂದಿದೆ

ಭಟ್ಕಳದ ಸೋಂಕಿತ ಇಬ್ಬರ ಟ್ರಾವೆಲ್ ಹಿಸ್ಟರಿಯನ್ನು ಕಲೆ ಹಾಕಲಾಗುತ್ತಿದೆ. ಅವರ ಸಂಪರ್ಕಕ್ಕೆ ಬಂದಿದ್ದವರ ಗಂಟಲಿನ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಿಲಾಗಿತ್ತು .ಭಟ್ಕಳ ತಾಲೂಕಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಇಬ್ಬರು ವೈದ್ಯರಲ್ಲಿ ಜ್ವರದ ಲಕ್ಷಣ ಕಂಡು ಬಂದಿತ್ತು ಅವರು ಸೋಂಕಿತ ವ್ಯಕ್ತಿಗಳ ಗಂಟಲಿನ ದ್ರವವನ್ನು ಸಂಗ್ರಹಿಸಿದ್ದರು ಮುಂಜಾಗ್ರತಾ ಕ್ರಮವಾಗಿ ಈ ವೈದ್ಯರ ಗಂಟಲಿನ ದ್ರವವನ್ನೂ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು ಈಗ ಅದರ ವರಧಿ ಬಂದಿದ್ದು ಅದು ನೆಗೆಟಿವ್ ಆಗಿರುತ್ತದೆ ಎಂದು ತಿಳಿದು ಬಂದಿದೆ. ಇದರಿಂದ ಸಾವ್ಜನಿಕರು ಹೆದರುವ ಅವಶ್ಯಕತೆ ಇಲ್ಲ.

error: