ದುಬೈನಿಂದ ಬಂದಿದ್ದ 65 ವರ್ಷದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಇದೀಗ ಈ ವ್ಯಕ್ತಿಯ ಕುಟುಂಬದವರಿಗೆ ಸೋಂಕು ಇರುವುದು ದೃಢಪಟ್ಟಿದೆ.
ಈತನ 55 ವರ್ಷದ ಪತ್ನಿ , 22 ಹಾಗೂ 28 ವರ್ಷ ಪುತ್ರಿಯರಿಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟಾರೆ ಈಗ ಭಟ್ಕಳ ಮೂಲದ ಏಳು (6+1) ಜನರಲ್ಲಿ ಸೋಂಕು ಇರುವುದು ದೃಢಪಟ್ಟಂತಾಗಿದೆ.
ಸೋಂಕಿತ ಎಲ್ಲರನ್ನೂ ಕಾರವಾರದ ಪತಂಜಲಿ ನೌಕಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.