
ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ವಡ್ಡರಹಳ್ಳಿ ಗ್ರಾಮದಲ್ಲಿ ಘಟನೆ.
ವಡ್ಡರಹಳ್ಳಿ ಸರ್ಕಾರಿ ಕಿರಿಯ ಪ್ರಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಯುಸುತ್ತಿದ್ದು ಬಾಸ್ಕರ್ ನಾಯ್ಡು ಎಂಬ ಶಿಕ್ಷಕ.
ಕಳೆದ ಒಂದು ವರ್ಷದ ನಾಲ್ಕನೇ ತರಗತಿ ಎರಡು ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ನೀಡಿ ದಿನನಿತ್ಯ ಲೈಂಗಿಕ ಕಿರುಕುಳ ನೀಡುತ್ತಿರುವುದು ಬೆಳಕಿಗೆ ಬಂದಿದೆ..
ದಿನ ನಿತ್ಯ ಹೆಣ್ಣು ಮಕ್ಕಳಿ ಅಶ್ಲೀಲ ವಿಡಿಯೋಗಳನ್ನು ತೋರಿಸುತ್ತಾ ಮೈ ಮುಟ್ಟಿ ಕಿರುಕುಳ ನೀಡುತ್ತಿದ್ದ ಎಂ ಆರೋಪ ಕೇಳಿ ಬರುತ್ತಿದೆ.
ಸದ್ಯ ಈತ ಕಿಕ್ಕೇರಿ ಪೋಲೀಸ್ ಠಾಣೆಯಲ್ಲಿ ಇದ್ದು ಇನ್ನೂ ಪ್ರಕರಣ ದಾಖಲಾಗಿಲ್ಲ..
ಇಂತಹ ಶಿಕ್ಷಕನ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ವಡ್ಡರಹಳ್ಳಿ ಗ್ರಾಮಸ್ಥರು ಆಗ್ರಹವಾಗಿದೆ.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.