December 22, 2024

Bhavana Tv

Its Your Channel

ಭಟ್ಕಳ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಸಿಬ್ಬಂದಿಗಳ ಸಮಸ್ಯೆ ಆಲಿಸಿದ ಶಾಸಕ ಸುನೀಲ್ ನಾಯ್ಕ.

ಶಾಸಕ ಸುನೀಲ್ ನಾಯ್ಕ ಭಟ್ಕಳ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಕರೋನಾ ವೈರಸ್ ಹರಡದಂತೆ ವಹಿಸಲಾದ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು. ಹಾಗೂ ಸ್ವಚ್ಚತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲು ಸಿಬ್ಬಂದಿಗಳಿಗೆ ಸೂಚಿಸಲಾಯಿತು. ಇದೆ ಸಂದರ್ಭದಲ್ಲಿ ಕರೋನಾ ಮಹಾಮಾರಿಯ ವಿರುದ್ಧ ನಿರಂತರವಾಗಿ ಹೋರಾಡುತ್ತಿರುವ ನರ್ಸ್ ಸಿಬ್ಬಂದಿಗಳು ತಮ್ಮ ಕೆಲ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದಿದ್ದು ಶೀಘ್ರವೆ ಅವರ ಸಮಸ್ಯೆಗಳನ್ನು ಪರಿಹರಿಸಲಿದ್ದೇನೆ. ನೀವು ನೀಡುತ್ತಿರುವ ಸೇವೆಗೆ ನಾವು ಚಿರಋಣಿ ಆಗಿದ್ದೇವೆ ಎಂದು ಅಬಿನಂದಿಸಿದ್ದಾರೆ.

error: