ಹೊನ್ನಾವರ; ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರಾದ ೨೫ ಸಾವಿರ ಮೊತ್ತದ ಚೆಕನ್ನು ಕುಮುಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಮಂಗಳವಾರ ಫಲನಾಭವಿ ಹಡಿನಬಾಳದ ಅನನ್ಯ ಅನಂತ ಶ್ಯಾನಭಾಗ ಇವರಿಗೆ ವಿತರಿಸಿದರು. ಈ ಸಂರ‍್ಭದಲ್ಲಿ ಬಿಜೆಪಿ ತಾಲೂಕ ಅಧ್ಯಕ್ಷ ರಾಜೇಶ ಭಂಡಾರಿ ಪಟ್ಟಣ ಪಂಚಾಯತ ಸದಸ್ಯೆ ಸುಜಾತ ಮೇಸ್ತ ಮುಂತಾದವರು ಉಪಸ್ಥಿತರಿದ್ದರು
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.