
ಹೊನ್ನಾವರ; ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರಾದ ೨೫ ಸಾವಿರ ಮೊತ್ತದ ಚೆಕನ್ನು ಕುಮುಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಮಂಗಳವಾರ ಫಲನಾಭವಿ ಹಡಿನಬಾಳದ ಅನನ್ಯ ಅನಂತ ಶ್ಯಾನಭಾಗ ಇವರಿಗೆ ವಿತರಿಸಿದರು.
ಈ ಸಂರ‍್ಭದಲ್ಲಿ ಬಿಜೆಪಿ ತಾಲೂಕ ಅಧ್ಯಕ್ಷ ರಾಜೇಶ ಭಂಡಾರಿ ಪಟ್ಟಣ ಪಂಚಾಯತ ಸದಸ್ಯೆ ಸುಜಾತ ಮೇಸ್ತ ಮುಂತಾದವರು ಉಪಸ್ಥಿತರಿದ್ದರು
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.